ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಬೈಂದೂರು: ರಂಗಭೂಮಿ (ರಿ.) ಉಡುಪಿ ಇವರ ಆಶ್ರಯದಲ್ಲಿ ಜರುಗಿದ 36ನೇ ರಾಜ್ಯಮಟ್ಟದ ನಾಟಕ ಸ್ಪರ್ಧೆಯಲ್ಲಿ ಲಾವಣ್ಯ (ರಿ.) ಬೈಂದೂರು ತಂಡವು ರಾಜೇಂದ್ರ ಕಾರಂತ ಬೆಂಗಳೂರು ಇವರು ರಚಿಸಿದ ಮುದ್ದಣ್ಣನ ಪ್ರಮೋಷನ್ ಪ್ರಸಂಗ
[...]
ಬೈಂದೂರು: ಕೇವಲ ಬಾಹ್ಯ ಮೆರಗನ್ನು ನೀಡುವ, ಮಾನಸಿಕ ಸಂತೋಷವನ್ನು ನೀಡದ ಸಂಸ್ಕೃತಿ ಪಾಶ್ಚಾತ್ಯ ದೇಶಗಳಲ್ಲಿ ಬೆಳೆದು ಬಂದಿದೆ. ಭಾರತೀಯ ಸಂಸ್ಕೃತಿಯಲ್ಲಿನ ಸಭ್ಯತೆ, ಮನಸ್ಸನ್ನು ಸಂಸ್ಕರಿಸುವ ಚಿಕಿತ್ಸಕ ಗುಣವನ್ನು ಅಲ್ಲಿ ಕಾಣಲು ಸಾಧ್ಯವಿಲ್ಲ
[...]
ಬೈಂದೂರು: ಜೇನು ಸಾಕಾಣಿಕೆ ಕೃಷಿಯ ಅವಿಭಾಜ್ಯ ಅಂಗ. ದೈನಿಂದಿನ ಬಿಡುವಿನ ಸಮಯದಲ್ಲಿ ಜೇನು ಕೃಷಿ ಮಾಡಿದರೆ ಕುಟುಂಬದ ಆರ್ಥಿಕ ವ್ಯವಸ್ಥೆಯೂ ಕೂಡಾ ಹೆಚ್ಚುತ್ತದೆ. ಅಲ್ಲದೇ ಮಹಿಳೆಯರೂ ಕೂಡಾ ಇದರಲ್ಲಿ ತೊಡಗಿಸಿಕೊಳ್ಳಬಹುದು ಎಂದು
[...]
ಬೈಂದೂರು: ಎಲ್ಲೊ ಇರುವವರನ್ನು ನಮ್ಮವರು ಎಂದು ಒಪ್ಪಿಕೊಳ್ಳುವ, ನಾವೆಲ್ಲರೂ ಭಾರತೀಯರು ಎಂಬ ಭಾವನೆಯನ್ನು ಹುಟ್ಟಿಸಬಲ್ಲ ಶಕ್ತಿ ಇರುವುದು ಸಂಸ್ಕೃತಿಗೆ ಮಾತ್ರ. ಭೌಗೋಳಿಕ ಸೀಮಾರೇಖೆ, ರಾಜಕೀಯ ಯಾವುದೂ ಕೂಡ ನಾವೆಲ್ಲರೂ ಒಂದು ಎಂಬ
[...]
ಬೈಂದೂರು: ಕಾಂಗ್ರೆಸ್ ಪಕ್ಷದ ನಾಯಕರ ಹಾಗೂ ಕಾರ್ಯಕರ್ತರ ಸಂಘಟಿತ ಹೋರಾಟದಿಂದಾಗಿ ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತ್ಯಧಿಕ ಸ್ಥಾನಗಳನ್ನು ಪಡೆಯುವ ಮೂಲಕ ಹೊಸ ಗಾಳಿ ಸೃಷ್ಟಿಸಿದೆ. ಮುಂಬರುವ ತಾಲೂಕು
[...]
ಮನುಷ್ಯ ಜ್ಯೋತಿಯ ಕುಡಿಯಾಗಬೇಕು. ಕಿಡಿಯಾಗಬಾರದು: ಕೋ. ಶಿವಾನಂದ ಕಾರಂತ ಬೈಂದೂರು: ಕಲೆ, ನೃತ್ಯ, ಸಾಹಿತ್ಯ ಮನುಷ್ಯ ಮನುಷ್ಯನನ್ನು ಪರಸ್ಪರ ಪ್ರೀತಿಸುವುದಕ್ಕಾಗಿ ಇರುವ ಮಾಧ್ಯಮ. ಅದು ಮನೋರಂಜನೆಯನ್ನು ನೀಡುವುದಷ್ಟೇ ಅಲ್ಲದೇ ಮಾನವರ ನಡುವಿನ ಸಂಬಂಧವನ್ನು
[...]
ಬೈಂದೂರು: ಇಲ್ಲಿಗೆ ಸಮೀಪದ ಹೇರೂರು ವ್ಯಾಪ್ತಿಯ ಹುಂತನಗೋಳಿ ಶ್ರೀ ದುರ್ಗಾಪರಮೇಶ್ವರಿ ದೇವಿಯ ಜಾತ್ರೆ ಎಳ್ಳಮಾವಾಸ್ಯೆಯಂದು ನಡೆಯಿತು. ಸೌಪರ್ಣಿಕಾ ನದಿ ತೀರದ ಪ್ರಸಿದ್ಧ ಕ್ಷೇತ್ರಕ್ಕೆ ವಿವಿಧೆಡೆಗಳಿಂದ ನಂಬಿರು ಸುಮಾರು 5 ಸಾವಿರಕ್ಕೂ ಮಿಕ್ಕಿದ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಹೇನುಬೇರಿನ ಪ್ರತಿಭಾವಂತ ವಿದ್ಯಾರ್ಥಿನಿ ಅಕ್ಷತಾ ದೇವಾಡಿಗಳ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಅಕ್ಷಯ್ ಗೆ ಜಿಲ್ಲಾ ಸತ್ರ ನ್ಯಾಯಾಲಯ ಜಾಮೀನು ನೀಡಿದೆ. ಪ್ರಕರಣದ ಪ್ರಮುಖ
[...]
ಬೈಂದೂರು: ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಸರಕಾರ ಹಲವಾರು ಯೋಜನೆಗಳನ್ನು ಹಾಕಿಕೊಂಡಿದ್ದು, ಅವುಗಳಿಗೆ ಹಂತ ಹಂತವಾಗಿ ಜಾರಿಗೆ ತರಲಗುತ್ತಿದೆ ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಖಂಬದಕೋಣೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕರ್ನಾಟಕ
[...]
ಬೈಂದೂರು: ಬೈಂದೂರು ವಲಯ ಮಟ್ಟದ ಓದು-ಬರಹ ಅಭಿವ್ಯಕ್ತಿ ಸಾಮರ್ಥ್ಯ ಸ್ಪರ್ಧಾ ಕಾರ್ಯಕ್ರಮ ಶ್ರೀ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಉಪ್ಪುಂದದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ
[...]