
ಉಪ್ಪುಂದದಲ್ಲಿ ಮನೆ ಕಳವುಗೈದ ಮೂವರು ಆರೋಪಿಗಳ ಬಂಧನ, 3 ಲಕ್ಷ ಮೌಲ್ಯದ ಸೊತ್ತು ಸ್ವಾಧೀನ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಗ್ರಾಮದ ಬಪ್ಪೆಹಕ್ಲುವಿನ ಜನಾರ್ದನ ಎಂಬುವವರ ಮನೆಗೆ ಮಾರ್ಚ್ 10ರ ರಾತ್ರಿ ಯಾರೂ ಇಲ್ಲದೇ ವೇಳೆ ಬಾಗಿಲು ಮುರಿದು ನುಗ್ಗಿ ಕೊಠಡಿಯ ಕಪಾಟಿನಲ್ಲಿರಿಸಿದ ಬೆಲೆಬಾಳುವ ಚಿನ್ನ
[...]