
ಬೋಟ್ ಅಗ್ನಿ ದುರಂತ: ಅಂದಾಜು 13 ಕೋಟಿ ರೂ. ನಷ್ಟ, 15 ದಿನಗಳಲ್ಲಿ ಪರಿಹಾರದ ಭರವಸೆ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿಯ ಗಂಗೊಳ್ಳಿಯ ಬಂದರಿನಲ್ಲಿ ಅಗ್ನಿ ದುರಂತ ನಡೆದ ಸ್ಥಳಕ್ಕೆ ಶುಕ್ರವಾರ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಭೇಟಿ ನೀಡಿದರು. ಅಗ್ನಿ ಆಕಸ್ಮಿಕ
[...]