ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ಉತ್ಸವ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರಾವಳಿ ಕರ್ನಾಟಕದ ಸಂಸ್ಕೃತಿಯನ್ನು ಬಿಂಬಿಸುವ ಅದ್ದೂರಿ ಜಾನಪದ ಉತ್ಸವ ನಡೆಯಿತು. ಶಾಸಕ ಗುರುರಾಜ ಗಂಟಿಹೊಳೆ ಅವರು ಕರಾವಳಿಯಲ್ಲಿ ಸುಗ್ಗಿ [...]

ಮೇ.14ರಂದು ಹಳಗೇರಿಯ ಶ್ರೀ ಬೊಬ್ಬರ್ಯ ಮತ್ತು ಉಮ್ಮಲ್ತಿ ಹಾಗೂ ಸಪರಿವಾರ ದೈವಸ್ಥಾನದ 4ನೇ ವರ್ಷದ ವರ್ಧಂತ್ಯೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಂಬದಕೋಣೆಯ ಹಳಗೇರಿ ಗ್ರಾಮದ ಶ್ರೀ ಬೊಬ್ಬರ್ಯ ಮತ್ತು ಉಮ್ಮಲ್ತಿ ಹಾಗೂ ಸಪರಿವಾರ ದೈವಸ್ಥಾನದ 4ನೇ ವರ್ಷದ ವರ್ಧಂತ್ಯೋತ್ಸವ ಮೇ.14 ಬುಧವಾರದಂದು ನಡೆಯಲಿದೆ. ಅಂದು ಬೆಳಿಗ್ಗೆ [...]

ಮರವಂತೆ, ಬೈಂದೂರು, ಕೊಲ್ಲೂರಿಗೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರು ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮರವಂತೆ, ಬೈಂದೂರು ಹಾಗೂ ಕೊಲ್ಲೂರಿಗೆ ಗುರುವಾರ ಸಂಜೆ [...]

ಬೈಂದೂರು: ಪದವಿ ವಿದ್ಯಾರ್ಥಿಗಳಿಗೆ ಯುವನಿಧಿಯ ಕುರಿತು ಪ್ರಚಾರ ಮತ್ತು ನೋಂದಣಿ ಅಭಿಯಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉಡುಪಿ ಮತ್ತು  ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ವತಿಯಿಂದ ಅಂತಿಮ ವರ್ಷದ [...]

ಕೇಂದ್ರ ಸರ್ಕಾರದ ಬೆಲೆ ಏರಿಕೆ ಪ್ರಶ್ನಿಸದ ಬಿಜೆಪಿ ನಾಯಕರದ್ದು ಮೊಸಳೆ ಕಣ್ಣೀರು: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕೇಂದ್ರ ಸರ್ಕಾರದ ಬೆಲೆ ಏರಿಕೆಯನ್ನು ಪ್ರಶ್ನಿಸುವ ತಾಕತ್ತು ರಾಜ್ಯದ ಯಾವ ಬಿಜೆಪಿಯ ನಾಯಕರಿಗೂ ಇಲ್ಲ. ಕಳೆದ 11 ವರ್ಷಗಳಿಂದ ಕೇಂದ್ರದಲ್ಲಿ ಅಕಾರ ನಡೆಸುತ್ತಿರುವ ಎನ್‌ಡಿಎ ಸರ್ಕಾರವು [...]

ಎಸ್ಎಸ್ಎಲ್‌ಸಿಯಲ್ಲಿ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್‌ ಪಡೆದ ವರಪ್ರಸಾದ್ ಬಿಜೂರುಗೆ ಸನ್ಮಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವರಪ್ರಸಾದ್ ಎಂ. ಬಿಜೂರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಕ್ಕೆ 619 ಅಂಕಗಳಿಸಿ [...]

ನಾಗೂರು: ಕಾರು ಕಳ್ಳತನ ಪ್ರಕರಣದ ಆರೋಪಿ ಬಂಧನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ನಾಗೂರಿನ ಗೋವಿಂದ ರಾವ್ ಅವರ ಜಿಎನ್ ಕಾಂಪ್ಲೆಕ್ಸ್‌ನ ಹೊರ ಭಾಗದಲ್ಲಿ ಇರಿಸಿದ್ದ ಮಾರುತಿ ಸಿಫ್ಟ್ ಕಾರನ್ನು ಕಳವುಗೈದಿದ್ದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ [...]

ಉಪ್ಪುಂದ: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿಯಾಗಿ ಗಂಭೀರ ಗಾಯ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ರಸ್ತೆ ದಾಟುಲು ನಿಂತಿದ್ದ ವ್ಯಕ್ತಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪುಂದ ಶಾಲೆಬಾಗಿಲಿನಲ್ಲಿ ಸಂಭವಿಸಿದೆ. ಜಯಶೀಲ ಗಾಯಗೊಂಡ ವ್ಯಕ್ತಿ. ಉಪ್ಪುಂದ [...]

94 ಸಿ ಅರ್ಜಿಗಳ ತ್ವರಿತವಾಗಿ ವಿಲೇವಾರಿ ಮಾಡಿ: ಅಧಿಕಾರಿಗಳಿಗೆ ಶಾಸಕ ಗಂಟಿಹೊಳೆ ಸೂಚನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತಾಲೂಕು ಕಚೇರಿಯಲ್ಲಿ  ಬೈಂದೂರು ಹೋಬಳಿಗೆ ಸಂಬಂಧಿಸಿದಂತೆ 94 ಸಿ ಅಡಿ ಅರ್ಜಿ ಹಾಕಿರುವವರಿಗೆ ಶೀಘ್ರವಾಗಿ ಹಕ್ಕು ಪತ್ರ ಒದಗಿಸುವ ನಿಟ್ಟಿನಲ್ಲಿ ಎಲ್ಲಾ ಗ್ರಾಮ ಆಡಳಿತ [...]

ನಾವುಂದ ಸಬ್‌ ಸ್ಟೇಷನ್‌ ತಾಂತ್ರಿಕ ದೋಷ ವಿದ್ಯುತ್‌ ಕಡಿತಕ್ಕೆ ಕಾರಣ. ಶೀಘ್ರ ನಿವಾರಣೆಗೆ ಕ್ರಮ. ಗ್ಯಾರಂಟಿ ಸಭೆಯಲ್ಲಿ ಸ್ಪಷ್ಟನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಗ್ಯಾರಂಟಿ ಅನುಷ್ಠಾನ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಅವರ [...]