ಗಂಗೊಳ್ಳಿ

ಗಂಗೊಳ್ಳಿ ದಸರಾಕ್ಕೆ ವೈಭವದ ತೆರೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ದಸರಾ ಎಂದೇ ಖ್ಯಾತಿ ಪಡೆದ ಗಂಗೊಳ್ಳಿ ಸೇವಾ ಸಂಘ ಶ್ರೀ ಶಾರದೋತ್ಸವ ಸಮಿತಿಯ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಹಾಗೂ ನವರಾತ್ರಿ ಉತ್ಸವಕ್ಕೆ ಸೋಮವಾರ [...]

ಗಂಗೊಳ್ಳಿ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ: ಧಾರ್ಮಿಕ ಸಭಾ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಹಣ, ಅಂತಸ್ತಿನಿಂದ ದೇವರ ಸಾಕ್ಷಾತ್ಕಾರವಾಗುವುದಿಲ್ಲ. ನಿಷ್ಕಲ್ಮಶ ಭಕ್ತಿ, ಪ್ರಾರ್ಥನೆಯಿಂದ ದೇವರ ಸಾಕ್ಷಾತ್ಕಾರವಾಗಿ ನಮ್ಮ ಜೀವನದಲ್ಲಿ ಖುಷಿ, ಸಂತೋಷ ಹೆಚ್ಚಾಗುತ್ತದೆ. ದೇವರ ಮೇಲೆ ಶ್ರದ್ಧೆ, ನಂಬಿಕೆ ಇಟ್ಟುಕೊಂಡು [...]

ಗಂಗೊಳ್ಳಿ: ಬೆಂಕಿ ತಗಲಿ ಮಹಿಳೆ ಮೃತ್ಯು

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಚಹಾ ಮಾಡುತ್ತಿದ್ದ ವೇಳೆ ಗ್ಯಾಸ್ ಒಲೆಯ ಬೆಂಕಿ ಧರಿಸಿದ್ದ ಬಟ್ಟೆಗೆ ತಗಲಿ ಗಂಭೀರ ಗಾಯಗೊಂಡು ಗುಜ್ಜಾಡಿ ಸಮೀಪದ ಕೊಡಪಾಡಿಯ ಫಾತಿಮಾ ಕಾರ್ಡಿನ್ (65) ಸಾವನ್ನಪ್ಪಿದ್ದಾರೆ. ಫಾತಿಮಾ [...]

ಗಂಗೊಳ್ಳಿ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ: ಧಾರ್ಮಿಕ ಸಭಾ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕಳೆದ 49 ವರ್ಷಗಳಿಂದ ಗಂಗೊಳ್ಳಿಯಲ್ಲಿ ವಿಶೇಷವಾಗಿ ಶ್ರೀ ಶಾರದಾ ಮಹೋತ್ಸವವನ್ನು ಆಚರಿಸಿಕೊಂಡು ಧರ್ಮ, ಸಂಸ್ಕೃತಿಯನ್ನು ಬೆಳೆಸುವ ಕಾಯಕದ ಜೊತೆಗೆ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಾಗೂ ಧಾರ್ಮಿಕವಾಗಿ ಸಮಾಜಮುಖಿ [...]

ಗಂಗೊಳ್ಳಿ ಶ್ರೀ ಶಾರದೋತ್ಸವ ಸಮಿತಿ: ಧಾರ್ಮಿಕ ಸಭಾ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಧರ್ಮದ ಆಚರಣೆಯಲ್ಲಿ ವೈವಿಧ್ಯತೆ, ವ್ಯತ್ಯಾಸ ಇದ್ದರೂ ಧರ್ಮ ಎಂದೂ ಒಂದೇ. ಧರ್ಮದ ಆಚರಣೆ ಮಾಡದಿದ್ದವರು ನಾಸ್ತಿಕರು. ಜಗತ್ತಿನ ಸಾಮರಸ್ಯಕ್ಕೆ ಧರ್ಮ ಅವಶ್ಯಕ. ಧರ್ಮದ ಆಧಾರದಲ್ಲಿ ಇರುವುದರಿಂದಲೇ [...]

ಪ್ರತಿಭೆಯನ್ನು ಗ್ರಹಿಸಿ ಅಭಿನಂದಿಸುವ ಮನೋಭಾವ ಬೆಳೆಸಿಕೊಳ್ಳಿ: ನರೇಂದ್ರ ಎಸ್‌. ಗಂಗೊಳ್ಳಿ 

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಮನುಷ್ಯನ ಹೊರನೋಟದ ಲಕ್ಷಣಗಳಿಂದ ಆತನ ವ್ಯಕ್ತಿತ್ವವನ್ನು ಅಳೆಯುವುದು ಮೂರ್ಖತನ. ಒಬ್ಬರ ಪ್ರತಿಭೆಯನ್ನು ಕೌಶಲ್ಯವನ್ನು ಅರ್ಥಮಾಡಿಕೊಳ್ಳುವ ಮತ್ತು ಅಭಿನಂದಿಸುವ ಮನೋಭಾವವನ್ನು ನಾವು ಬೆಳೆಸಿಕೊಳ್ಳಬೇಕು ಎಂದು ಯುವ ಲೇಖಕ ನರೇಂದ್ರ [...]

ಗಂಗೊಳ್ಳಿ: ಸರಸ್ವತಿ ವಿದ್ಯಾಲಯದ ಹಳೆ ವಿದ್ಯಾರ್ಥಿಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳು ಮತ್ತು ಸ.ವಿ ಹಳೆ ವಿದ್ಯಾರ್ಥಿ ಸಂಘ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಸರಸ್ವತಿ ವಿದ್ಯಾಲಯ ಹಳೆ ವಿದ್ಯಾರ್ಥಿಗಳ ಪುರುಷ [...]

ಗಂಗೊಳ್ಳಿ ಶ್ರೀ ಸರಸ್ವತಿ ವಿದ್ಯಾನಿಧಿ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯಾಭ್ಯಾಸ ಕೇವಲ ಪುಸ್ತಕ ಓದಿಗೆ ಮಾತ್ರ ಸೀಮಿತವಲ್ಲ. ವಿದ್ಯಾಭ್ಯಾಸ ನಮ್ಮ ಜ್ಞಾನ ಹಾಗೂ ಕೌಶಲ್ಯವನ್ನು ಬೆಳೆಸುವಂತಿರಬೇಕು. ಜೀವನದಲ್ಲಿ ಕಲಿಕೆ ಎಂಬುದು ನಿರಂತರ. ಶಿಕ್ಷಣ ಪಡೆದಷ್ಟು ಉತ್ತಮ [...]

ಗಂಗೊಳ್ಳಿ ಟೌನ್ ಸೌಹಾರ್ದ ಕೋ – ಆಪರೇಟಿವ್ ಸೊಸೈಟಿ ಲಿಮಿಟೆಡ್: ವಿವಿಧ ಕೊಡುಗೆಗಳ ವಿತರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಟೌನ್ ಸೌಹಾರ್ದ ಕೋ -ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ ಸಾರ್ವಜನಿಕ ಉಪಕಾರ ನಿಧಿಯಿಂದ ನೀಡಲಾಗುವ ವಿವಿಧ ಕೊಡುಗೆಗಳ ವಿತರಣಾ ಕಾರ್ಯಕ್ರಮ ಸಂಘದ ಗಂಗೊಳ್ಳಿಯ ಪ್ರಧಾನ [...]

ಗಂಗೊಳ್ಳಿ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ: ನೂತನ ಕಟ್ಟಡ ಉದ್ಘಾಟನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಇಂದಿನ ದಿನಗಳಲ್ಲಿ ಭಾವನಾತ್ಮಕ ಸಂಬಂಧಗಳು ದೂರ ಹೋಗುತ್ತಿವೆ. ಕೂಡು ಕುಟುಂಬಗಳು ನಾಶವಾಗುತ್ತಿದ್ದು, ಇದರಿಂದ ನಮ್ಮ ಸಂಸ್ಕೃತಿ, ಗುರುಕುಲ ಶಿಕ್ಷಣ ನಾಶವಾಗುವುದರ ಜೊತೆಗೆ ಕನ್ನಡ ಮಾಧ್ಯಮ ಶಾಲೆಗಳು [...]