
ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಉದ್ಯೋಗ ಮಾರ್ಗದರ್ಶನ ಕಾರ್ಯಕ್ರಮ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರದಂದು ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮಾರ್ಗದರ್ಶನ ಕಾರ್ಯಕ್ರಮವನ್ನು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
[...]