ಉಡುಪಿ ಜಿಲ್ಲೆ

ಯುವಜನರು ಕ್ಷಣಿಕ ಸುಖಕ್ಕಾಗಿ ಮದ್ಯ ಅಥವಾ ಮಾದಕ ವಸ್ತುಗಳಿಗೆ ಬಲಿಯಾಗಬಾರದು: ಜಿಲ್ಲಾಧಿಕಾರಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮದ್ಯ ಮತ್ತು ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುವುದರ ಜೊತೆಗೆ ಮಾರಣಾಂತಿಕ ಕಾಯಿಲೆಗೆ ಬಲಿಯಾಗುತ್ತಾರೆ. ಇವುಗಳಿಂದ [...]

ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಿ: ಜಿಲ್ಲಾಧಿಕಾರಿ ಸೂಚನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸಲು ಸರಕಾರ ಜಾರಿಗೆ ತಂದಿರುವ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಪ್ರತಿಶತಃ ನೂರರಷ್ಟು ಅನುಷ್ಠಾನಗೊಳಿಸಿ, ಜನರು ಆರೋಗ್ಯವಂತರಾಗಿರುವಂತೆ ನೋಡಿಕೊಳ್ಳಬೇಕು ಎಂದು [...]

ವಿಶೇಷ ಘಟಕಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ ಮೋ-ಜೋ ಕಿಟ್: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಮಾಧ್ಯಮ ಅಕಾಡೆಮಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ ಉತ್ತೇಜನ ನೀಡುವ ಸಲುವಾಗಿ ಉಚಿತವಾಗಿ ಮೋ-ಜೋ [...]

ಉಡುಪಿ: ಮಾರ್ಚ್ 11ರಂದು ಮಿನಿ ಉದ್ಯೋಗ ಮೇಳ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಾರ್ಚ್ 11 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ [...]

ಇಂದ್ರಾಳಿ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳ್ಳದೇ ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲ ಉಂಟಾಗುತ್ತಿದೆ. ಕಾಮಗಾರಿ ವೇಗವನ್ನು ಹೆಚ್ಚಿಸಲು, ನಿರಂತರ ಅನುಸರಣೆ ಮಾಡಿದರೂ ಸಹ [...]

ನಾನ್ ಎಕ್ಸಿಕ್ಯೂಟಿವ್ ಕೇಡರ್‌ನಲ್ಲಿ ನೇಮಕಾತಿ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್, ಬೆಂಗಳೂರು ಇವರ ವತಿಯಿಂದ ರಾಜಸ್ಥಾನ್, ತಮಿಳುನಾಡು, ಗುಜರಾತ್, ಉತ್ತರ ಪ್ರದೇಶ್ ಮತ್ತು ಹರಿಯಾಣದ ವಿವಿಧೆಡೆ ಏರ್‌ಕ್ರಾಪ್ಟ್ ಡಿವಿಷನ್, ಹೆಚ್‌ಏಎಲ್ ಮೂಲಕ ನಾನ್ [...]

ವಿದ್ಯಾರ್ಥಿಗಳು ಎಸ್ಎಸ್ಎಲ್‌ಸಿ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸುವ ಮನೋಭಾವ ಹೊಂದಲಿ: ಜಿಲ್ಲಾಧಿಕಾರಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಿದ್ಯಾರ್ಥಿಗಳು ಎಸ್ಎಸ್ಎಲ್‌ಸಿ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಉತ್ತಮವಾಗಿ ಬರೆಯುವಂತೆ ಅವರುಗಳ ಮನಸ್ಥಿತಿಯನ್ನು ಹೊಂದುವಂತೆ ಪೂರಕ ಕಾರ್ಯಗಳನ್ನು ಶಾಲಾ ಶಿಕ್ಷಕರು ಮಾಡುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. [...]

ಕೊಠಾರಿ ಸೇವಾ ಸಂಘ ಹಾಗೂ ವಿವಿಧ ಸಂಘಟನೆಗಳಿಂದ ರಕ್ತದಾನ ಶಿಬಿರ, 60 ಯೂನಿಟ್ ರಕ್ತ ಸಂಗ್ರಹ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲಾ ಕೊಠಾರಿ ಸೇವಾ ಸಂಘ ರಿ. ಕರ್ಕಿ ಕನ್ಯಾನ, ಉಡುಪಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ., ಕೆಎಂಸಿ ಮಣಿಪಾಲ ರಕ್ತನಿಧಿ ವಿಭಾಗ ಇವರ ಸಹಕಾರದಲ್ಲಿ ಶ್ರೀ [...]

ಮೂಡಿಗೆರೆಯಲ್ಲಿ ರೈತರ ಮಕ್ಕಳಿಗೆ ತೋಟಗಾರಿಕಾ ತರಬೇತಿ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ತೋಟಗಾರಿಕಾ ಇಲಾಖೆಯ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗುತ್ತಿದ್ದು, ಆಸಕ್ತ ಅರ್ಹ [...]

ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ -2 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ಅಥವಾ ನೇರ ನೇಮಕಾತಿ / ವರ್ಗಾವಣೆಯಿಂದ [...]