ಎಸ್.ವಿ. ಪಿ.ಯು. ಕಾಲೇಜು ಗಂಗೊಳ್ಳಿ

ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಪ್ರಾರ್ಥನಾ ಅವರಿಗೆ 6 ಎಎಮ್ ಬ್ಯಾಡ್ಮಿಂಟನ್ ಫ್ರೆಂಡ್ಸ್ ವತಿಯಿಂದ ಸನ್ಮಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶಟಲ್ ಬ್ಯಾಡ್ಮಿಂಟನ್‌ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾರ್ಥನಾ ಪೈ ಅವರನ್ನು ಗಂಗೊಳ್ಳಿಯ 6 ಎಎಮ್ ಬ್ಯಾಡ್ಮಿಂಟನ್ ಫ್ರೆಂಡ್ಸ್ [...]

ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಆಡುಂಬೊಲ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗ್ರಾಮೀಣ ಕ್ರೀಡೆಗಳು  ಮಕ್ಕಳಲ್ಲಿ ಆರೋಗ್ಯವನ್ನು ಮತ್ತು ಸೃಜನಶೀಲತೆಯನ್ನು ಹೆಚ್ಚಿಸುವಲ್ಲಿ ನೆರವಾಗುತ್ತವೆ. ಇಂತಹ ಕ್ರೀಡೆಗಳಲ್ಲಿ ಮಕ್ಕಳು ಹೆಚ್ಚು ಹೆಚ್ಚು ತಮ್ಮನ್ನು ತೊಡಗಿಸಿಕೊಳ್ಳುವಂತೆ ಅವಕಾಶಗಳನ್ನು ಒದಗಿಸುವುದು ಸಮಾಜದ ಜವಾಬ್ದಾರಿಯಾಗಿದೆ [...]

ವಾದ್ಯ ಸಂಗೀತ ಸ್ಪರ್ಧೆಯಲ್ಲಿ ಶ್ಯಾಮ್ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ:ಗಂಗೊಳ್ಳಿ: ಕರ್ನಾಟಕ ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಬಾಲ ಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ [...]

ವಿಶ್ವ ಕೊಂಕಣಿ ಕೇಂದ್ರ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಮತ್ತು ವಿದ್ಯಾರ್ಥಿ ವೇತನ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲೆಯಲ್ಲಿ ತೃತೀಯ ಭಾಷೆಯಾಗಿ ಕೊಂಕಣಿಯನ್ನು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿಶ್ವ ಕೊಂಕಣಿ ಕೇಂದ್ರ ಮಂಗಳೂರು ಇದರ ವತಿಯಿಂದ [...]

ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ [...]

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸರಸ್ವತಿ ವಿದ್ಯಾಲಯಕ್ಕೆ ದ್ವಿತೀಯ ಸ್ಥಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಜನತಾ ಸ್ವತಂತ್ರ್ಯ ಪದವಿಪೂರ್ವ ಕಾಲೇಜು ಹೆಮ್ಮಾಡಿ ಇವರ ಜಂಟಿ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ [...]

ಗಂಗೊಳ್ಳಿಯ ಎಸ್. ವಿ. ಹಿ. ಪ್ರಾ ಶಾಲೆ: ಕುಂದಾಪುರ ವೃತ್ತ ಮಟ್ಟದ ಖೋ-ಖೋ ಪಂದ್ಯಾಟದ ಉದ್ಘಾಟನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯಾರ್ಥಿಗಳು ಸೋಲು ಗೆಲವನ್ನು ಸಮಾನವಾಗಿ ಸ್ವೀಕರಿಸಬೇಕು. ಸೋತವರು ಕುಗ್ಗದೆ, ಆತ್ಮಸ್ಥೈರ್ಯವನ್ನು ಹೆಚ್ಚಿಸಿಕೊಂಡು ಗೆಲುವಿಗಾಗಿ ಶ್ರಮಿಸಬೇಕು. ಹೆಚ್ಚೆಚ್ಚು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಮಾನಸಿಕವಾಗಿ ಸಿದ್ಧರಾಗಬೇಕು ಎಂದು ಜಿ. ಎಸ್. [...]

ಗಂಗೊಳ್ಳಿ: ಸರಸ್ವತಿ ವಿದ್ಯಾಲಯದ ವಾರ್ಷಿಕ ಸಂಚಿಕೆ ‘ದೃಷ್ಟಿ’ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಯಾವುದೇ ವಿದ್ಯಾಸಂಸ್ಥೆಯ ವಾರ್ಷಿಕ ಸಂಚಿಕೆಯು ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕೆ ಕಾರಣವಾಗುತ್ತದೆ ಸುಪ್ತ ಮನಸ್ಸಿನ ಭಾವನೆಗಳಿಗೆ ವೇದಿಕೆಯಾಗುತ್ತದೆ. ಶಿಕ್ಷಣವು ಉದ್ಯಮವಾಗುತ್ತಿರುವ  ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಕ್ರಿಯಾಶೀಲತೆ ಶೂನ್ಯವಾಗುತ್ತಿದೆ [...]

ಗಂಗೊಳ್ಳಿ ಎಸ್‍.ವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಶಾಲಾ ಸಂಸತ್ ಚುನಾವಣೆ ನಡೆಯಿತು. ಪ್ರೌಢಶಾಲಾ ವಿಭಾಗದಲ್ಲಿ ವಿದ್ಯಾರ್ಥಿ [...]

ಉಡುಪಿ ಜಿಲ್ಲಾ ಮಟ್ಟದ ನೆಟ್ ಬಾಲ್ ಪಂದ್ಯಾಟ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ದ್ವಿತೀಯ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿಪೂರ್ವ ಕಾಲೇಜು ಕೊಲ್ಲೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ [...]