
ಸಾಂಸ್ಕೃತಿಕ ಸ್ಪರ್ಧೆ: ಜನತಾ ಕಾಲೇಜಿನ ವಿದ್ಯಾರ್ಥಿಗಳು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಶ್ರುತಿಕಾ ಶೆಟ್ಟಿ ಕನ್ನಡ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ, ಜಯಶ್ರೀ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ, ನಿಶಾಂತ್
[...]