
ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯಗಳ ಕುರಿತು ಕಾರ್ಯಾಗಾರ
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಶಿಕ್ಷಣ ಕ್ಷೇತ್ರದಲ್ಲಿ ಸದಾ ನವೀನತೆ ಅಳವಡಿಸಿ ವಿದ್ಯಾರ್ಥಿಗಳಿಗೆ ದೈಹಿಕ ಮತ್ತು ಮಾನಸಿಕ ಮನೋಸ್ಥೈರ್ಯವನ್ನು ಬಲಪಡಿಸಿ ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಗೆ ಶ್ರಮಿಸುತ್ತಿರುವ ಮದರ್ ತೆರೇಸಾ ಎಜುಕೇಶನ್ ಟ್ರಸ್ಟ್
[...]