ಕೊಲ್ಲೂರು

ಜಲಪಾತಕ್ಕೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಜು.30: ಸ್ನೇಹಿತರೊಂದಿಗೆ ಕಳೆದ ಭಾನುವಾರ ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದ ಸಂದರ್ಭ ಕಾಲುಜಾರಿ ನೀರಿನಲ್ಲಿ ಬಿದ್ದು ಕಾಣೆಯಾಗಿದ್ದ ಭದ್ರಾವತಿಯ ಯುವಕ ಶರತ್ ಕುಮಾರನ [23] ಮೃತದೇಹ ಜಲಪಾತದ ಸುಮಾರು [...]

ಜಡ್ಕಲ್ ಗ್ರಾಮದ ಯುವಕ ನಾಪತ್ತೆ, ಶೋಧಕಾರ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಜು.25: ಮನೆಯಿಂದ ಹೊರಕ್ಕೆ ಹೋಗಿದ್ದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ಬೈಂದೂರು ತಾಲೂಕಿನ ಜಡ್ಕಲ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಕ್ಕೆ ಕೊಳಕೆಹೊಳೆ ನಿವಾಸಿ ಸುರೇಶ (28) ನಾಪತ್ತೆಯಾದ ಯುವಕ. [...]

ಕೊಲ್ಲೂರು: ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ನೀರುಪಾಲು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಸ್ನೇಹಿತರೊಂದಿಗೆ ಜಲಪಾತಕ್ಕೆ ತೆರಳಿದ್ದ ಯುವಕನೋರ್ವ ಕಾಲುಜಾರಿ ನೀರಿನಲ್ಲಿ ಬಿದ್ದು ಕೊಚ್ಚಿಹೋದ ಘಟನೆ ಕೊಲ್ಲೂರು ಸಮೀಪದ ಅರಶಿನಗುಂಡಿ ಎಂಬಲ್ಲಿ ನಡೆದಿದೆ. ನೋಡ ನೋಡುತ್ತಿದ್ದಂತೆ ನೀರಿಗೆ ಬಿದ್ದ ಈ [...]

ನಿರಂತರ ಮಳೆ: ತುಂಬಿ ಹರಿಯುತ್ತಿರುವ ನದಿ, ಅಬ್ಬರಿಸಿದ ಕಡಲು, ಒತ್ತಿನಣೆಯಲ್ಲಿ ಗುಡ್ಡ ಕುಸಿತ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ/ಬೈಂದೂರು,ಜು.06: ಕರಾವಳಿಯಲ್ಲಿ ಮಳೆಯ ತೀವ್ರತೆ ಮುಂದುವರಿದ ಪರಿಣಾಮ ತಾಲೂಕಿನ ನದಿಗಳು ತಂಬಿ ಹರಿಯುತ್ತಿದೆ. ಸಮುದ್ರ ಪ್ರಕ್ಷುಬ್ದಗೊಂಡು ಅಬ್ಬರಿಸುತ್ತಿದೆ. ಅಲ್ಲಲ್ಲಿ ತಗ್ಗು ಪ್ರದೇಶ ಜಲಾವೃತ, ಪ್ರವಾಹ ಪರಿಸ್ಥಿತಿ ಸೇರಿದಂತೆ [...]

ಕೊಲ್ಲೂರು ದೇವಳಕ್ಕೆ ತೆರಳಿದ್ದ ಮಹಿಳೆಯ ಚಿನ್ನ ಎಗರಿಸಿದ್ದ ಆರೋಪಿ ಬಂಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ದರ್ಶನಕ್ಕೆ ತೆರಳಿದ್ದ ಮಹಿಳೆಯ ಚಿನ್ನಾಭರಣಗಳಿದ್ದ ಪರ್ಸ್ ಕದ್ದಿದ್ದ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ತೀರ್ಥಹಳ್ಳಿ ಮೂಲದ ಗಿರೀಶ್ ಬಿ.ಜಿ. (32) [...]

ಕೊಲ್ಲೂರು: ದೇವಿ ಮೂಕಾಂಬಿ ಸರ್ವಿಸ್ ಅಪಾರ್ಟ್ಮೆಂಟ್, ರಾಜ್ಯದ ಮೊದಲ ಬಯೋ ಡೈಜಿಸ್ಟರ್ ಎಸ್‌ಟಿಪಿ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಪವಿತ್ರ ತೀರ್ಥಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಸುತ್ತಲಿನ ಸ್ಪಚ್ಛತೆ ಹಾಗೂ ಪಾವಿತ್ರತೆಯನ್ನು ಕಾಪಾಡಿಕೊಳ್ಳುವುದು ಅತಿ ಅಗತ್ಯವಾಗಿದೆ. ಅದನ್ನು ಸಾಧ್ಯವಾಗಿಸಲು ಮೊದಲು ಮನವೊಲಿಕೆ, ಸಾಧ್ಯವಾಗದಿದ್ದರೆ [...]

ಕುಂದಾಪುರ: ಆತ್ಮಹತ್ಯೆಗೆ ಶರಣಾದ ಕ್ರಿಕೆಟ್ ಆಟಗಾರ ಶಶಿಕಾಂತ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕೆರಾಡಿ ಗ್ರಾಮದ ಚಪ್ಪರಮಕ್ಕಿ ಕೂರ್ಕೊಗೆ ಎಂಬಲ್ಲಿ ನಿರ್ಜನ ಪ್ರದೇಶದ ರಸ್ತೆ ಬದಿಯಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೆರಾಡಿ ನಿವಾಸಿಯಾದ ಶಶಿಕಾಂತ್ (25) ಮೃತ [...]

ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಸಂಸದ – ಶಾಸಕರ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಬೈಂದೂರು ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು. [...]

ಸಾರ್ವತ್ರಿಕ ಚುನಾವಣೆ: ಉಡುಪಿ ಜಿಲ್ಲೆಯಲ್ಲಿ ಶೇ.78.57 ಮತದಾನ. ಕುಂದಾಪುರ ಶೇ.78.94, ಬೈಂದೂರು ಶೇ.77.86

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸಾರ್ವತ್ರಿಕ ಚುನಾವಣೆ -2023ರಲ್ಲಿ ಉಡುಪಿ ಜಿಲ್ಲೆಯಲ್ಲಿ ಒಟ್ಟು ಶೇ. 78.57ಮತದಾನವಾಗಿದೆ. ಜಿಲ್ಲೆಯ ಬೈಂದೂರು ವಿಧಾನಸಭಾ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ  ಶೇ.77.86, ಕುಂದಾಪುರ ವಿಧಾನಸಭಾ [...]

ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇಗುಲದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಲುವಾಗಿ ಮೇ 5ರಂದು ಸಹಸ್ರ ಕಲಶಗಳೊಂದಿಗೆ ಬ್ರಹ್ಮಕಲಶಾಭಿಷೇಕ ನಡೆಯಿತು. ಬೆಳಗ್ಗೆ ಯಾಗೇಶ್ವರಿ ಹೋಮ, ಸಹಸ್ರಕಲಶಗಳೊಂದಿಗೆ ಬ್ರಹ್ಮ ಕಲಶಾಭಿಷೇಕ [...]