
ಮದರ್ ತೆರೇಸಾಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ಕೈಗಾರಿಕಾ ಭೇಟಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾಸ್ ಪಿಯು ಕಾಲೇಜಿನ ಪ್ರಥಮ ಮತ್ತು ದ್ವಿತೀಯ ಪಿಯು ಹೋಮ್ ಸೈನ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಕೈಗಾರಿಕಾ ಭೇಟಿ ಹಮ್ಮಿಕೊಳ್ಳಲಾಯಿತು. ತಾಳಿಪಾಡಿ ನೇಕಾರರ
[...]