ಕೊರೋನಾ ವಾರಿಯರ್ಸ್‌ಗೆ ನಿವೃತ್ತ ಶಿಕ್ಷಕನಿಂದ ಒಂದು ತಿಂಗಳ ಪಿಂಚಣಿ ಮೀಸಲು
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೊರೊನಾ ಸೋಂಕು ವಿರುದ್ಧ ಹೋರಾಡುತ್ತಿರುವ ವಾರಿಯರ‍್ಸ್ ಸೇವೆಗೆ ಕಿರಿಮಂಜೇಶ್ವರದ ನಿವೃತ್ತ ಶಿಕ್ಷಕ ಕೆ. ಸದಾಶಿವ ಶ್ಯಾನುಭಾಗ್ ತಮ್ಮ ಒಂದು ತಿಂಗಳ ಪಿಂಚಣಿ ತೆಗೆದಿರಿಸಿದ್ದಾರೆ. ವಿವಿಧ
[...]