
ಕುಂದಾಪುರ ಟಿಎಪಿಸಿಎಂಎಸ್‌ನ ರೈತರ ತರಕಾರಿ ಮಾರುಕಟ್ಟೆ ಪ್ರಾಂಗಣ ಉದ್ಘಾಟನೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೈತರು ಬೆಳೆದ ತರಕಾರಿಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಟಿಎಪಿಸಿಎಂಎಸ್ ನಿರ್ಮಿಸಿದ ಮಾರುಕಟ್ಟೆ ಬೆಳೆಯುತ್ತಿರುವ ಕುಂದಾಪುರ ಪಟ್ಟಣಕ್ಕೊಂದು ಕೊಡುಗೆಯಾಗಿದೆ ಎಂದು ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ
[...]