
ಪ್ರಯಾಣಿಕನಿಗೆ ಬಸ್ಸಿನಲ್ಲಿ ಹೃದಯಾಘಾತ. ಚಾಲಕನ ಸಮಯಪ್ರಜ್ಞೆಯಿಂದ ತಕ್ಷಣ ಆಸ್ಪತ್ರೆಗೆ ದಾಖಲು
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಹೊಸ ಬಸ್ ನಿಲ್ದಾಣದಿಂದ ಉಡುಪಿ ಕಡೆಗೆ ಹೊರಟಿದ್ದ ಬಸ್ಸಿನಲ್ಲಿ ಪ್ರಯಾಣಿಕರೋರ್ವರಿಗೆ ಹೃದಯಾಘಾತವಾಗಿದ್ದು, ಚಾಲಕನ ಸಮಯಪ್ರಜ್ಞೆಯಿಂದ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರದಿಂದ ಉಡುಪಿ ಕಡೆಗೆ
[...]