2015ನೇ ಸಾಲಿನ ಕೊಂಕಣಿ ಅಕಾಡೆಮಿ ಪ್ರಶಸ್ತಿ ಪ್ರಕಟ. ಓಂ ಗಣೇಶ್‌ಗೆ ಪ್ರಶಸ್ತಿ
ಕುಂದಾಪುರ: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು 2015ನೇ ಸಾಲಿನ ಗೌರವ ಪ್ರಶಸ್ತಿ, ಪುಸ್ತಕ ಬಹುಮಾನ ಮತ್ತು ಯುವ ಪುರಸ್ಕಾರಗಳನ್ನು ಪ್ರಕಟಿಸಿದ್ದು ಕುಂದಾಪುರ ತಾಲೂಕಿನ ಉಪ್ಪುಂದದ ಜಾದೂಗಾರ ಹಾಗೂ ಸಾಹಿತಿ ಓಂಗಣೇಶ್ ಅವರಿಗೆ
[...]