ಕೋಟ-ಸಾಲಿಗ್ರಾಮ

ನಮ್ಮೂರ ದಸರಾ – 2024 ಆಮಂತ್ರಣ ಪತ್ರಿಕೆ ಬಿಡುಗಡೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಶ್ರೀ ವಿನಾಯಕ ಯುವಕ ಮಂಡಲ ಸಾಬ್ರಕಟ್ಟೆ-ಯಡ್ತಾಡಿ ಆಶ್ರಯದಲ್ಲಿ ಅಕ್ಟೋಬರ್ 9 ರಿಂದ 12ರ ತನಕ ನಡೆಯುವ ಹದಿಮೂರನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ “ ನಮ್ಮೂರ [...]

ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರಿಗೆ ಶ್ರೀ ವಿನಾಯಕ ಸಾಧನ ಶ್ರೀ ಪುರಸ್ಕಾರಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರೀ ವಿನಾಯಕ ಯುವಕ ಮಂಡಲ ಸಾಬ್ರಕಟ್ಟೆ-ಯಡ್ತಾಡಿ ಕೊಡಮಾಡುವ 2024ನೇ ಸಾಲಿನ ಶ್ರೀವಿನಾಯಕ ಸಾಧನ ಶ್ರೀ ಪುರಸ್ಕಾರಕ್ಕೆ ಸಮಾಜ ಸೇವೆಯ ಮೂಲಕ ಸಮಾಜಕ್ಕೆ ಮಾದರಿಯಾಗಿರುವ ವಿಶು ಶೆಟ್ಟಿ [...]

ಸಧೃಡ ಸಮಾಜದ ನಿರ್ಮಾಣದ ಶಿಲ್ಪಿಗಳಂತೆ ಶಿಕ್ಷಕರ ಕೆಲಸ: ಶಬಾನ ಅಂಜುಮ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಧೃಡ ಸಮಾಜದ ನಿರ್ಮಾಣದ ಶಿಲ್ಪಿಗಳಂತೆ ಶಿಕ್ಷಕರು ತಮ್ಮ ವೃತ್ತಿಯಲ್ಲಿ ತೊಡಗಿಸಿಕೊಂಡು, ಮಕ್ಕಳಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಸುಸಂಸ್ಕೃತ ಬದುಕಿಗೆ ಬೇಕಾಗಿರುವ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಶ್ರಮಿಸುತ್ತಿರುವ ಶಿಕ್ಷಕರ ಕೆಲಸ [...]

14ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸಾಬ್ರಕಟ್ಟೆ ಶಾಲೆ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ 14ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸಾಬ್ರಕಟ್ಟೆಯ ರೋಹಿತ್ ನಾಯಕತ್ವದ ಬಾಲಕರ ತಂಡ  ದೊಡ್ಡ [...]

ಡಾ| ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರಕ್ಕೆ ಸಾಹಿತಿ ಪ್ರೊ. ಕೃಷ್ಣೆಗೌಡ ಮೈಸೂರು ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟದ ಸಹಭಾಗಿತ್ವದಲ್ಲಿ ಕೊಡಮಾಡುವ 2024ನೇ ಡಾ| ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರಕ್ಕೆ ಸಾಹಿತಿ ಪ್ರೊ. [...]

ಡಾ| ಶಿವರಾಮ ಕಾರಂತ ಶಿಕ್ಷಕ ಪುರಸ್ಕಾರಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಡಾ| ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಡಾ| ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಆಸರೆಯಲ್ಲಿ ಕೊಡಮಾಡುವ ಡಾ| ಶಿವರಾಮ ಕಾರಂತ ಶಿಕ್ಷಕ [...]

ಕೋಟ: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮರಣ ಬಲೆಯ ಮೀನುಗಾರಿಕೆಗೆ ತೆರಳಿದ್ದ ಸ್ಥಳೀಯ ನಿವಾಸಿ ಭಾಸ್ಕರ (51) ಅವರು ಸಮುದ್ರದ ಸೆಳೆತಕ್ಕೆ ಸಿಕ್ಕಿ ಸಾವನ್ನಪ್ಪಿದ ಘಟನೆ ಸಾಲಿಗ್ರಾಮ ಪಾರಂಪಳ್ಳಿ- ಪಡುಕರೆಯಲ್ಲಿ ಸೋಮವಾರ ಸಂಭವಿಸಿದೆ. [...]

ಸೆ.15ರಂದು ಐರೋಡಿ ಗೋವಿಂದಪ್ಪನವರಿಗೆ ಪುಂಡಲಿಕ ಹಾಲಂಬಿ ಪುರಸ್ಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವ ರಾಜಾಧ್ಯಕ್ಷರಾದ ದಿವಗಂತ ಪುಂಡಲಿಕ ಹಾಲಂಬಿಯವರ ನೆನಪಿಗಾಗಿ ಅವರ ಧರ್ಮಪತ್ನಿ ಸರೋಜ ಹಾಲಂಬಿ ಅವರು ಸ್ಥಾಪಿಸಿದ ಪುಂಡಲಿಕ ಹಾಲಂಬಿ ಯಕ್ಷ ಪುರಸ್ಕಾರಕ್ಕೆ [...]

ಕೊಳನಕಲ್ಲು ಕಿರಿಯ ಪ್ರಾಥಮಿಕ ಶಾಲೆ: 78ನೇ ಸ್ವಾತಂತ್ರ್ಯ ದಿನಾಚರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೊಳನಕಲ್ಲು ಕಿರಿಯ ಪ್ರಾಥಮಿಕ ಶಾಲೆ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಾ ಅಭಿವೃದ್ಧಿಯನ್ನು ಕಾಣುತ್ತಿದೆ. ಗ್ರಾಮೀಣ ಕನ್ನಡ ಶಾಲೆಯಲ್ಲಿ ಕಲಿಯುವ ಮಕ್ಕಳಿಗೆ ಹೆಚ್ಚು ಹೆಚ್ಚು ಅವಕಾಶ ನೀಡುತ್ತಾ, ದೇಶಭಕ್ತಿ [...]

ಕುಂದಾಪ್ರ ಭಾಷೆ ಜನರ ಭಾವನೆಯ ನಾಡಿಮಿಡಿತ – ಜಯರಾಮ್ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕುಂದಾಪ್ರ ಭಾಷೆ ಕೇವಲ ಮಾತನಾಡುವ ಭಾಷೆಯಾಗಿ ಉಳಿಯದೇ ಜನರ ಭಾವನೆಯ ನಾಡಿಮಿಡಿತವಾಗಿದೆ. ಯಾವುದೇ ಸಂದರ್ಭದಲ್ಲಿ ಹಿಂಜರಿಕೆ ಪಡೆಯದೇ ಕುಂದಾಪ್ರ ಭಾಷೆಯನ್ನು ಬಳಸಬೇಕು. ಇಲ್ಲಿನ ಸಂಸ್ಕೃತಿಯ ವೈವಿಧ್ಯತೆಯ [...]