
ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆ: ಸೃಜನಾತ್ಮಕ ಸ್ಮರಣೆ – ವಿಚಾರ ಸಂಕಿರಣ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ’’ಸೃಜನಾತ್ಮಕ ಸ್ಮರಣೆ’’ ಎಂಬ ವಿಷಯದ ಕುರಿತು ವಿಚಾರ ಸಂಕಿರಣವನ್ನು ಏರ್ಪಡಿಸಲಾಯಿತು. ಮೈಸೂರಿನ ”Mind Power Learning
[...]