ಕ್ರಿಯೇಟಿವ್ ಕಾಲೇಜು

ಕಾರ್ಕಳದ ಕ್ರಿಯೇಟಿವ್‌ ಕಾಲೇಜಿನ ವಿದ್ಯಾರ್ಥಿಗಳ ನೀಟ್‌ ಪರೀಕ್ಷೆಯಲ್ಲಿ ಉತ್ತಮ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 05 ರಂದು ನಡೆಸಿದ ನೀಟ್‌ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್‌ ಕಾಲೇಜಿನ ವಿದ್ಯಾರ್ಥಿಗಳು [...]

ಕೆ.ಸಿ.ಇ.ಟಿ ಫಲಿತಾಂಶ: 100 ರೊಳಗೆ 10 ರ‍್ಯಾಂಕ್‌ ಪಡೆದ ಕಾರ್ಕಳ ಕ್ರಿಯೇಟಿವ್‌ನ  ವಿದ್ಯಾರ್ಥಿಗಳು

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಏಪ್ರಿಲ್ 18 ಮತ್ತು 19 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳು 100 ರೊಳಗೆ 10 ರ‍್ಯಾಂಕ್‌ ಪಡೆದು [...]

ಮೂಡುಬಿದಿರೆ: ಕ್ರಿಯೇಟಿವ್ ಪುಸ್ತಕ ಮನೆ – ಎರಡನೇ ಪುಸ್ತಕ ಮಳಿಗೆ ಲೋಕಾರ್ಪಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಪುಸ್ತಕ ಓದುವ ಅಭಿರುಚಿ ಜತೆಗೆ ಶಿಕ್ಷಣ, ಜ್ಞಾನಾರ್ಜನೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಶುರುವಾದ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ “ಪುಸ್ತಕ ಮನೆ” ಮೂಡುಬಿದಿರೆಯಲ್ಲಿ ತನ್ನ ಎರಡನೇ [...]

ದ್ವಿತೀಯ ಪಿಯು ಮರುಮೌಲ್ಯಮಾಪನ: ಕ್ರಿಯೇಟಿವ್ ಕಾಲೇಜಿನ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆಗೈದಿದ್ದು ದ್ವಿತೀಯ ಪಿಯು ಮರುಮೌಲ್ಯಮಾಪನ ವಾಣಿಜ್ಯ ವಿಭಾಗದ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ವಿಶೇಷ [...]

ಜೆ.ಇ.ಇ ಮೈನ್ಸ್: ಕ್ರಿಯೇಟಿವ್ ಕಾಲೇಜಿಗೆ ಉತ್ತಮ ಫಲಿತಾಂಶ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್ಸ್‌) ಅಂತಿಮ ಹಂತದ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕಾರ್ಕಳದ ಕ್ರಿಯೇಟಿವ್ [...]

ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿಗೆ ದಾಖಲೆಯ ಮೂರನೇ ವರ್ಷವೂ ಶೇ. 100 ಫಲಿತಾಂಶ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕಾರ್ಕಳ: 2023-24 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿಗೆ ಸತತ ಮೂರನೇ ವರ್ಷವೂ ಶೇ. 100 ಫಲಿತಾಂಶ [...]

ಜೆ.ಇ.ಇ. ಮೈನ್ಸ್‌ ಬಿ. ಆರ್ಕ್‌ ಪರೀಕ್ಷೆಯಲ್ಲಿ ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ನ್ಯಾಶನಲ್‌ ಟೆಸ್ಟಿಂಗ್‌ ಏಜೆನ್ಸಿ (NTA) ವತಿಯಿಂದ ನಡೆಸಲ್ಪಟ್ಟ ಜೆ.ಇ.ಇ. ಮೈನ್ಸ್‌ ಬಿ. ಆರ್ಕ್‌ (B.Arch) ಪರೀಕ್ಷೆಯಲ್ಲಿ ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ [...]

ಜೆಇಇ ಮೈನ್ಸ್‌ ಫಲಿತಾಂಶ: ಕ್ರಿಯೇಟಿವ್ ಕಾಲೇಜು ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ದೇಶದ ಪ್ರತಿಷ್ಠಿತ ಎಂಜಿನಿಯರಿಂಗ್‌ ವಿಭಾಗಕ್ಕೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಶನಲ್‌ ಟೆಸ್ಟಿಂಗ್‌ ಏಜೆನ್ಸಿ ನಡೆಸುವ ಜೆ.ಇ.ಇ ಮೈನ್ಸ್‌ ನ ಮೊದಲ ಹಂತದ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕ್ರಿಯೇಟಿವ್‌ [...]

ಕ್ರಿಯೇಟಿವ್‌ ಪುಸ್ತಕ ಮನೆಯ “ಮೊಬೈಲ್‌ ಬಿಡಿ ಪುಸ್ತಕ ಹಿಡಿ” ಯೋಜನೆಗೆ ಉತ್ತಮ ಪ್ರತಿಕ್ರಿಯೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕಾರ್ಕಳ: ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನದ ಮಹತ್ವಾಕಾಂಕ್ಷಿ ಯೋಜನೆಯಾದ “ಮೊಬೈಲ್‌ ಬಿಡಿ, ಪುಸ್ತಕ ಹಿಡಿ” ಅಭಿಯಾನ ಯುವಜನರು ಮತ್ತು ವಿದ್ಯಾರ್ಥಿಗಳನ್ನು ಓದಿನ ಕಡೆಗೆ ಸೆಳೆಯಬೇಕು, ಮೊಬೈಲ್‌ ನ ಬಳಕೆಯನ್ನು [...]

ಕ್ರಿಯೇಟಿವ್‌ ಕಾಲೇಜಿನಲ್ಲಿ ನಿನಾದ-ಸಂಚಿಕೆ 5 ಬಿಡುಗಡೆ: ಯುವ ಲೇಖಕ/ಲೇಖಕಿಯರಿಗೆ ಅತ್ಯುತ್ತಮ ವೇದಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಹೊರತರಲಾಗುತ್ತಿರುವ ತ್ರೈಮಾಸಿಕ ಪತ್ರಿಕೆ “ನಿನಾದ” ಸಂಚಿಕೆ-5 ನ್ನು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವರ್ಗದವರ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು. ಶ್ರೀ ಲಿಂಗಪ್ಪ ಮತ್ತು [...]