ವಿಶೇಷ ಲೇಖನ

ತಾಯಂದಿರು ಎದೆ ಹಾಲು ಹೆಚ್ಚಿಸಿಕೊಳ್ಳಲು ಸೇವಿಸಬೇಕಾದ ಆಹಾರಗಳು

ತಾಯಿಯ ಉದರದಿಂದ ಹೊರಬಂದು ಪ್ರಪಂಚಕ್ಕೆ ಇದಿರುಗೊಳ್ಳುವ ಪ್ರತಿ ಮಗುವಿಗು ತಾಯಿಯ ಹಾಲೇ ಅಮೃತಪಾನ. ಮಗು ದೊಡ್ಡದಾಗುವ ತನಕವೂ ಎಲ್ಲಾ ಹೊತ್ತಿನಲ್ಲಿಯೂ ಅಗತ್ಯವಿರುವಷ್ಟು ಎದೆಹಾಲನ್ನು ತಾಯಿ ಹೊಂದಿರಬೇಕಾಗುತ್ತದೆ. ಕೆಲವರಿಗೆ ಎದೆಹಾಲಿನ ಪ್ರಮಾಣ ಕಡಿಮೆ [...]

ವಿಚ್ಛೇದನಕ್ಕೆ ಮುನ್ನ ಹೀಗೊಮ್ಮೆ ಯೋಚಿಸಿ, ನಿಮ್ಮ ಮಗು ಅನಾಥವಾಗದಿರಲಿ

ಹಿಂದೆಲ್ಲಾ ವಿಚ್ಛೇದನ ಅಪರೂಪದ, ಅತ್ಯಂತ ಚರ್ಚೆಯ ವಿಷಯವಾಗಿರುತ್ತಿತ್ತು. ಆದರೆ ಇತ್ತೀಚಿಗೆ ಅದು ಮದುವೆಯಷ್ಟೇ ಕಾಮನ್ ಆಗಿದೆ. ತಾನು ತನ್ನದೆಂಬ ಅಹಂಕಾರದಲ್ಲಿ ಬೇರೆಯವರ ಭಾವನೆ ಅರ್ಥ ಮಾಡಿಕೊಳ್ಳುವುದರಲ್ಲಿ, ಮನುಷ್ಯ ಸಂಬಂಧವನ್ನು ಉಳಿಸಿಕೊಳ್ಳುದರಲ್ಲಿ ನಾವು [...]

ಚಿಕ್ಕ ಪ್ರಾಯದವರಿಗೂ ಹೃದಯಾಘಾತವಾಗುತ್ತಿದೆ. ಏಕೆ ಹೀಗಾಗುತ್ತಿದೆ?

ತುಂಬಾ ಚಿಕ್ಕ ಪ್ರಾಯದವರಿಗೆ ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಆಗುತ್ತಿರುವುದನ್ನು ಕೇಳುತ್ತಿದ್ದೇವೆ. ಹೀಗೆ ಹೃದಯಾಘಾತಕ್ಕೆ ಒಳಗಾಗುವವರು ಆರೋಗ್ಯಕರ ಆಹಾರ ಶೈಲಿ ಪಾಲಿಸುತ್ತಿರುತ್ತಾರೆ, ಕೆಲವರು ಜಿಮ್ಗೆ ಹೋಗಿ ಕಟ್ಟುಮಸ್ತಾದ ದೇಹವನ್ನು ಹೊಂದಿರುತ್ತಾರೆ. ಆದರೂ ಹೃದಯಾಘಾತದವಾಗುತ್ತಿದೆ. [...]

ಮಹಿಳೆಯರ ಆರೋಗ್ಯ ಕಾಪಿಡಲು ಇಲ್ಲಿದೆ ಸಿಂಪಲ್ ಟಿಪ್ಸ್

ತಮ್ಮ ಆರೋಗ್ಯ ಹಾಗೂ ಸೌಂದರ್ಯ ಕಡೆಗೆ ಮದುವೆಗೂ ಮೊದಲು ವಿಶೇಷ ಗಮನ ಹರಿಸುವ ಹೆಣ್ಣುಮಕ್ಕಳು ಬರಬರುತ್ತಾ ಕೆಲಸ ಕುಟುಂಬದ ಒತ್ತಡದಿಂದಾಗಿ ಆ ಬಗ್ಗೆ ಗಮನಹರಿಸುವುದನ್ನು ಕಡಿಮೆ ಮಾಡುತ್ತಾರೆ. ಆರೋಗ್ಯದ ಬಗ್ಗೆ ಕಾಳಜಿ [...]

ಗಣಪನ ರೂಪದಲ್ಲಿದೆ ಹಲವು ಜೀವನ ಪಾಠ

ಚೈತ್ರ ರಾಜೇಶ್ ಕೋಟ. ವಿಭಿನ್ನ ರೂಪ, ಜ್ಞಾನಧಾರೆಯ ಸ್ವರೂಪ, ಬುದ್ದಿವಂತ ಗಣಪ. ವಿಘ್ನಗಳನ್ನು ನಿವಾರಿಸೋ ವಿನಾಯಕ, ನಮ್ಮೆಲ್ಲರ ಆರಾಧ್ಯ ದೇವ ಗಣನಾಯಕ. ಗಣಪತಿ ಎಂದ ತಕ್ಷಣ ನೆನಪಾಗುವುದೇ ಅವನ ರೂಪ. ಇವನ [...]

ಅಗಲಿದ ಅಜಾತಶತ್ರು ಬರೆಗುಂಡಿ ಶ್ರೀನಿವಾಸ ಚಾತ್ರ

ದಶಕಗಳಿಂದ ತಮ್ಮ ಉನ್ನತ ಸಂಸ್ಕಾರ, ಸಜ್ಜನಿಕೆ, ಸ್ನೇಹಶೀಲತ್ವದ ಮೂಲಕ ಸಮಾಜದ ಸರ್ವ ವರ್ಗದವರ ಪಾಲಿನ ಪ್ರೀತಿಗೆ ಪಾತ್ರರಾದವರು ಬರೆಗುಂಡಿ ಶ್ರೀನಿವಾಸ ಚಾತ್ರರು ನಮ್ಮನ್ನು ಅಗಲಿದರೂ ಅವರ ನೆನಪು ಅಮರವಾಗಿದೆ. ವ್ಯಕ್ತಿತ್ವಗಳು ರಾಜಕೀಯ [...]

ಸದ್ಭಾವನೆ ಉತ್ತೇಜಿಸುವ ಹಬ್ಬ – ಕೃಷ್ಣ ಜನ್ಮಾಷ್ಟಮಿ

ಚಾಂದ್ರಮಾನ ಪಂಚಾಗ ರೀತ್ಯಾ ಶ್ರಾವಣ ಮಾಸದ ಕೃಷ್ಣ ಪಕ್ಷದ ಅಷ್ಟಮಿಯಂದು ರೋಹಿಣಿ ನಕ್ಷತ್ರದಲ್ಲಿ ಶ್ರೀ ಕೃಷ್ಣನ ಜನ್ಮವಾಯಿತು. ಸೌರಮಾನ ಪಂಚಾಗ ರೀತ್ಯಾ ಸಿಂಹಮಾಸದಲ್ಲಿ ಶ್ರೀ ಕೃಷ್ಣನ ಜನ್ಮವಾಯಿತು. ಇದಲ್ಲದೇ ವರಾಹ ಪುರಾಣದ [...]

ಅಣ್ಣ-ತಂಗಿಯರ ಬಾಂಧವ್ಯ ಗಟ್ಟಿಗೊಳಿಸುವ ಹಬ್ಬ ರಕ್ಷಾಬಂಧನ

ಅಣ್ಣ ಎಂದರೆ ಅವಳಿಗೆ ಜೀವ. ಅವನಿಗೂ ಅಷ್ಟೇ ತಂಗಿ ಎಂದರೆ ತನ್ನದೇ ಒಂದು ಭಾಗವಿದ್ದಂತೆ. ಅ ಸಂಬಂಧವೇ ಹಾಗೆ. ಅಲ್ಲಿ ಮೊಗೆದಷ್ಟು ಪ್ರೀತಿ, ಅಲ್ಪ ಹೊಟ್ಟೆಕಿಚ್ಚು, ಒಮ್ಮೊಮ್ಮೆ ಹೊಡೆದಾಟ. ಆದ್ರೆ ಇದೆಲ್ಲವನ್ನು [...]

ಮಳೆಗಾಲದಲ್ಲಿ ನಿಮ್ಮ ಆಹಾರ ಕ್ರಮಗಳು ಹೇಗಿರಬೇಕು ಗೊತ್ತೆ?

ಮಳೆಗಾಲದಲ್ಲಿ ಸಾಮಾನ್ಯವಾಗಿ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವುದು ಹೆಚ್ಚು. ಹಾಗಾಗಿ ಈ ಸಮಯದಲ್ಲಿ ನಾವು ಸೇವಿಸುವ ಆಹಾರಗಳ ಬಗ್ಗೆ ಗಮನಹರಿಸಿವುದು ಒಳ್ಳೆಯದು. ಮಳೆಗಾಲದಲ್ಲಿ ಯಾವ ಆಹಾರವನ್ನು ಸೇವಿಸಬೇಕು. ಯಾವುದನ್ನು ಸೇವಿಸಬಾರದೆಂಬ ಅರಿವು ಇದ್ದರೆ [...]

ಊಟದ ನಂತರ ಸಿಹಿ ತಿನ್ನೋದು ಆರೋಗ್ಯಕ್ಕೆ ಒಳ್ಳೇಯದಾ?

ಹೆಚ್ಚಿನವರು ಊಟ ಮಾಡಿದ ನಂತರ ಸಿಹಿ ತಿನ್ನುವ ಅಭ್ಯಾಸ ಹೊಂದಿರುತ್ತಾರೆ. ಹೋಟೆಲ್‍ನಲ್ಲಿ ಅಥವಾ ಹೊರಗೆ ಎಲ್ಲಾದರೂ ತಿಂದರೆ, ಅಂತಿಮವಾಗಿ ಐಸ್ ಕ್ರೀಮ್, ಸಿಹಿತಿಂಡಿಗಳು ಅಥವಾ ಯಾವುದೇ ಪುಡ್ಡಿಂಗ್ ನಂತಹ ಸಿಹಿತಿಂಡಿಗಳನ್ನು ನೀಡಲಾಗುತ್ತದೆ. [...]