ಮೂಡುಬಿದಿರೆ: ಎಲ್ಲರೂ ಕಪ್ಪು ಎಂದು ಅಶುಭದ ಸಂಕೇತವೆಂದು ಭಾವಿಸುತ್ತಾರೆ ಆದರೆ ನಮ್ಮ ಜನ ಕಪ್ಪು ಮೋಡವಾಗಿ ಯಾವಾಗ ಆಗುತ್ತದೆ ಎಂದು ಕಾಯುತ್ತಾರೆ. ನೀರಿನ ಸಮಸ್ಯೆ ದಿನವೂ ನಮ್ಮನ್ನು ಕಾಡುತ್ತಿದೆ. ಕುಡಿಯಲು, ಸ್ನಾನಕ್ಕೆ
[...]
ಮೂಡುಬಿದಿರೆ: ಕೃಷಿ ವಿಶ್ವವಿದ್ಯಾನಿಲಯಗಳು ರೈತರ ಬದುಕನ್ನು ಹಾಳುಮಾಡಿ, ಕೈಗಾರಿಕರಣವನ್ನು ಪರೋಕ್ಷವಾಗಿ ಉತ್ತೇಜಿಸುತ್ತಿದೆ. ಈ ವ್ಯವಸ್ಥಿತ ಶಡ್ಯಂತ್ರದಿಂದ ರೈತನ ಬದುಕು ದುಸ್ಥಿರವಾಗುತ್ತಿದೆ. ದುಡ್ಡು ಮಾಡುವ ದಂಧೆಗಿಳಿದು ನಮ್ಮತನವನ್ನು ಕಳೆದುಕೊಳ್ಳುತ್ತಿದ್ದೇವೆ. ದಿನದಿಂದ ದಿನಕ್ಕೆ ಆರೋಗ್ಯ
[...]
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ನಡೆಸಿಕೊಂಡು ಬರುತ್ತಿರುವ ಕನ್ನಡ ನಾಡು ನುಡಿ ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ ನವಂಬರ್ ತಿಂಗಳ 26, 27, 28 ಮತ್ತು 29 ರಂದು ಮೂಡುಬಿದಿರೆಯ
[...]
ಡಾ. ಮೋಹನ್ ಆಳ್ವರೇ ಹೇಳುವಂತೆ ನುಡಿಸಿರಿಯಲ್ಲಿ ಕಾಣದ ಸಾವಿರಾರು ಕೈಗಳ ಪರಿಶ್ರಮವಿದೆ. ನಾಡಿನ ಮೂಲೆಮೂಲೆಗಳಿಂದ ಈ ಸಾಹಿತ್ಯ ಜಾತ್ರಗೆ ಆಗಮಿಸುವ ಸಾಹಿತ್ಯಾಭಿಮಾನಿಗಳೆಲ್ಲರೂ ಇಲ್ಲಿನ ಯಾವುದೇ ಅಚ್ಚುಕಟ್ಟಾದ ವ್ಯವಸ್ಥೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿಯೇ
[...]
ಮೂಡುಬಿದಿರೆ: ನುಡಿಸಿರಿಯ ಆಶಯಗಳನ್ನು ಬಲಪಂಥೀಯ ಅಥವಾ ಎಡಪಂಥೀಯ ಎಂಬ ಧೊರಣೆಗೆ ಸೀಮಿತಗೊಳಿಸುವುದು ಸರಿಯಲ್ಲ. ಎಲ್ಲರ ವಿಚಾರಗಳಿಗೂ ಇಲ್ಲಿ ವೇದಿಕೆ ಮಾಡಿಕೊಡಲಾಗಿದೆ. ನುಡಿಸಿರಿಯ ಅಧ್ಯಕ್ಷತೆ ವಹಿಸಿದವರು ಒಂದಿಲ್ಲೊಂದು ಪಂಥದಲ್ಲಿ ಗುರುತಿಸಿಕೊಂಡಿದ್ದರು. ಅವರ ಆಯ್ಕೆ
[...]
ಮೂಡುಬಿದಿರೆ: ಎಲ್ಲಾವನ್ನೂ ಕಬಳಿಸಬೇಕೆಂಬ ದಾಹ ನಮ್ಮ ನಾಳಿನ ಭವಿಷ್ಯವನ್ನು ಅಸ್ಥಿರಗೊಳಿಸುತ್ತಿದೆ. ದಿನದಿಂದ ದಿನಕ್ಕೆ ನಿಸರ್ಗದಿಂದ ದೂರವಾಗಿ, ಸೂಕ್ಷ್ಮ ಸಂವೇದನೆಯನ್ನೇ ಕಳೆದುಕೊಳ್ಳುತ್ತಿದ್ದೇವೆ. ನಿಸರ್ಗ ಹಾಗೂ ಕರುಳಬಳ್ಳಿಯ ಸಂಬಂಧ ತುಂಡಾಗಿದೆ ಎಂದು ಹಿರಿಯ ಲೇಖಕ
[...]
ಮೂಡುಬಿದಿರೆ: ಶಿಕ್ಷಣ ಮಾನವೀಯ ಮೌಲ್ಯ ಹಾಗೂ ಬಹುತ್ವನ್ನು ಕಲಿಸುವ ಸಾಧನ. ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿಯೇ ಉತ್ತಮವಾದ ಶಿಕ್ಷಣ ದೊರೆತರೆ ಅಸಹಿಷ್ಟುತೆಯನ್ನು ತೊಡೆದು ಹಾಕಿ ಮೌಲ್ಯಗಳ ನೆಲೆಯ ಸಮಾಜ ನಿರ್ಮಾಣಕ್ಕೆ ಬುನಾದಿಯಾಗಲಿದೆ ಎಂದು ಡಾ.
[...]
ಮೂಡುಬಿದಿರೆ: ಕನ್ನಡ ಮಾಧ್ಯಮ ಶಾಲೆಗಳ ಸೋಲು ಶ್ರೀಸಾಮಾನ್ಯನ, ಸಂಸ್ಕೃತಿಯ ಸೋಲು ಎಂದೇ ಭಾವಿಸಬೇಕಾಗುತ್ತದೆ. ನಮ್ಮನ್ನಾಳುವವರು, ಇಲಾಖೆ, ಶಿಕ್ಷಕರು ಮತ್ತು ಪಾಲಕರು ಸಹಭಾಗಿತ್ವದೊಂದಿಗೆ ಈ ಕಾಲಕ್ಕೆ ತಕ್ಕಂತೆ ಮಾರ್ಪಾಡುಗಳನ್ನು ತಂದರೆ ಕನ್ನಡ ಮಾಧ್ಯಮ ಶಿಕ್ಷಣದಲ್ಲಿಯೂ
[...]
ಅಪಾರ ಉಜಿರೆ. ಒಂದು ದಿನ ಮನೆಗೆ ನೆಂಟರಿಷ್ಟರು ಬಂದರೆ ಆವರು ಮರಳಿ ಹೋಗುವುದನ್ನೇ ಕಾಯುತ್ತಿರುತ್ತೇವೆ. ಸಾಲದ್ದಕ್ಕೆ ಮಕ್ಕಳ ಮೂಲಕ ‘ಅಂಕಲ್, ಆಂಟಿ ನೀವು ಯಾವಾಗ ಹೋಗ್ತೀರಾ’ ಎಂದು ಕೇಳಿಸುವ ಪರಿಪಾಠದ ನಡುವೆ
[...]
ಅಪರ ಉಜಿರೆ. ಪ್ರತಿ ವರ್ಷವೂ ನುಡಿಸಿರಿಯು ಒಂದಲ್ಲಾ ಒಂದು ಕಾರಣಕ್ಕೆ ತನ್ನ ವಿಶೇಷತೆಯನ್ನು ಮೆರೆಯುತ್ತಾ ಬಂದಿದೆ. ಎಲ್ಲಾ ನುಡಿಸಿರಿಗಳಲ್ಲೂ ನಾಡಿನ ವಿವಿಧ ಭಾಗಗಳಿಂದ ಚಿತ್ರ ಕಲಾವಿದರನ್ನು ಕರೆಸಿ ಅವರಿಂದ ವಿವಿಧ ಕಲಾಕೃತಿಗಳನ್ನು
[...]