kundapura

ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ನೂತನ ವಸತಿ ನಿಲಯದ ನಿರ್ಮಾಣಕ್ಕಾಗಿ ಭೂಮಿಪೂಜೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯಲ್ಲಿ ರಾಮನವಮಿಯ ಪರ್ವಕಾಲವಾದ ಭಾನುವಾರದಂದು ಶಾಲಾ ಸಂಸ್ಥಾಪಕರಾದ ದಿ. ವೇದಮೂರ್ತಿ ರಾಮಚಂದ್ರ ಭಟ್ಟರ ಧರ್ಮಪತ್ನಿಯವರಾದ ರಮಾದೇವಿ ಆರ್ ಭಟ್‌ ಅವರು [...]

ಗುಜ್ಜಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಖಗೋಳ ವೀಕ್ಷಣೆ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಮತ್ತು ಹಳೆ ವಿದ್ಯಾರ್ಥಿ ಸಂಘ ಆಶ್ರಯದಲ್ಲಿ ಭಾರತೀಯ ಜ್ಞಾನ ವಿಜ್ಞಾನ ಸಮಿತಿ ಉಡುಪಿ ಮತ್ತು ಬೈಂದೂರು [...]

ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪುನರ್ ಅಷ್ಟಬಂಧ, ಬ್ರಹ್ಮಕಲಶೋತ್ಸವ ಸಂಪನ್ನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಸೇನಾಪುರ ಗ್ರಾಮದ ಪುರಾಣ ಪ್ರಸಿದ್ಧ ನಾಗಕ್ಷೇತ್ರವಾದ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪುನರ್ ಅಷ್ಟಬಂಧ ಮತ್ತು ಬ್ರಹ್ಮಕಲಶೋತ್ಸವ ಶುಕ್ರವಾರದಿಂದ ಆದಿತ್ಯವಾರದ ತನಕ ವಿಜೃಂಭಣೆಯಿಂದ ನಡೆಯಿತು. [...]

ಕುಂದಾಪುರ: ಬೈಕ್ ಸ್ಕಿಡ್ ಆಗಿ ಯಕ್ಷಗಾನ ಮೇಳದ ಮದ್ದಳೆಗಾರ ಸಾವು 

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಟ್ಟಿಯಂಗಡಿ ಮೇಳದ ಮದ್ದಳೆಗಾರರೊಬ್ಬರು ಅರಾಟೆ ಸೇತುವೆ ಬಳಿ ಸೇತುವೆ ದುರಸ್ಥಿ ಕಾಮಗಾರಿಗೆ ಹಾಕಲಾಗಿದ್ದ ಮಣ್ಣಿನ ರಾಶಿಗೆ ಬೈಕ್ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ರಸ್ತೆಗೆ [...]

ಸಂಸದರೇ ಹಾಗೂ ಶಾಸಕರೇ ಗಾಡ ನಿದ್ರೆಯಿಂದ ಎದ್ದೇಳಿ: ಕೆ. ವಿಕಾಸ್ ಹೆಗ್ಡೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪ್ರಥಮ ಮಳೆಗೆ ಕುಂದಾಪುರದ ಶಾಸ್ತ್ರೀ ವೃತ್ತದಿಂದ ಕೋಟೇಶ್ವರದ ತನಕ ಸರ್ವಿಸ್ ರಸ್ತೆಗಳು ಅಲ್ಲಲ್ಲಿ ಹೊಳೆಯಂತೆ ಆಗಿವೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ [...]

ಉಳ್ಳೂರು 14 ಕೊರಗ ಕುಟುಂಬಗಳಿಗೆ ಸೂರು ನಿರ್ಮಾಣಕ್ಕೆ ಏ. 07 ರಂದು ಭೂಮಿ ಪೂಜೆ ಮತ್ತು ಶಿಲಾನ್ಯಾಸ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಹೆಗ್ಗುಂಜಿ ರಾಜೀವ ಶೆಟ್ಟಿ ಚಾರಿ ಟೇಬಲ್ ಟ್ರಸ್ಟ್ ಬೆಂಗಳೂರು ಇದರ ವತಿಯಿಂದ ತಾಲೂಕಿನ ಉಳ್ಳೂರಿನ ಕೊರಗ ಕಾಲೋನಿಯಲ್ಲಿ 2.5 ಕೋಟಿ ರೂ. ವೆಚ್ಚದಲ್ಲಿ ಕೊರಗ ಕುಟುಂಬಗಳಿಗೆ [...]

ಮೂಡ್ಲಕಟ್ಟೆ: ರಾಜ್ಯಮಟ್ಟದ 2 ದಿನಗಳ ಅಂತರ್ ಕಾಲೇಜು ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧಾಕೂಟ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯ ಆಯೋಜಿಸಿದ ರಾಜ್ಯಮಟ್ಟದ ಎರಡು ದಿನಗಳ ಅಂತರ್ ಕಾಲೇಜು ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧಾಕೂಟ ಬಹಳ ವಿಜೃಂಭಣೆಯಿಂದ ಮುಕ್ತಾಯಗೊಂಡಿತು.   ಐಎಂಜೆ [...]

ಮುಳ್ಳಿಕಟ್ಟೆ: ರಿಕ್ಷಾ – ಕಾರು ಢಿಕ್ಕಿಯಾಗಿ ರಿಕ್ಷಾ ಚಾಲಕನ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ,ಎ.05: ತಾಲೂಕಿನ ಮುಳ್ಳಿಕಟ್ಟೆ ಜಂಕ್ಷನ್‌ನಲ್ಲಿ ರಿಕ್ಷಾ – ಕಾರು ಢಿಕ್ಕಿಯಾಗಿ ರಿಕ್ಷಾ ಪಲ್ಟಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ರಿಕ್ಷಾ ಚಾಲಕ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ [...]

ಕಟ್ಟಿನಮಕ್ಕಿ ಶ್ರೀ ಮಹಾಲಿಂಗೇಶ್ವರ ಕಲಾ ಸಂಘದ 7ನೇ ವಾರ್ಷಿಕೋತ್ಸವದ ಉದ್ಘಾಟನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಟ್ಟಿನಮಕ್ಕಿ ಶ್ರೀ ಮಹಾಲಿಂಗೇಶ್ವರ ಕಲಾ ಸಂಘದ 7ನೇ ವಾರ್ಷಿಕೋತ್ಸವದ ಪ್ರಯುಕ್ತ ಕ್ರೀಡಾಕೂಟವು ಇತ್ತೀಚಿಗೆ ನಡೆಯಿತು. ಉದ್ಯಮಿ ಚಿತ್ತರಂಜನ್ ಹೆಗ್ಡೆ ಹರ್ಕೂರು ಕ್ರೀಡಾಕೂಟ ಉದ್ಘಾಟಿಸಿ ಶುಭ [...]

ಕುಂದಾಪ್ರ ಕನ್ನಡ ಭಾಷೆಗೆ ಸುದೀರ್ಘ ಇತಿಹಾಸವಿದೆ: ಸಮಾಲೋಚನಾ ಸಭೆಯಲ್ಲಿ ಕೆ. ಜಯಪ್ರಕಾಶ್ ಹೆಗ್ಡೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜಿಲ್ಲೆಯ ಅರ್ಧ ಭಾಗಕ್ಕಿಂತ ಹೆಚ್ಚು ಭಾಗದ ಜನರು ಮಾತನಾಡುವ ಕುಂದಾಪ್ರ ಕನ್ನಡ ಭಾಷೆಗೆ ಸುದೀರ್ಘವಾದ ಇತಿಹಾಸವಿದೆ. ಈ ಭಾಷೆಗೆ ಸೊಗಡಿದೆ, ಸಂಸ್ಕೃತಿ ಇದೆ. ನಮ್ಮ ಅಬ್ಬಿ [...]