
ಸಾಸ್ತಾನ: ಸ್ಥಳೀಯರಿಗೆ ಟೋಲ್ ವಿನಾಯಿತಿ ಮುಂದುವರಿಸಲು ಮನವಿ
ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ: ಸಾಸ್ತಾನ ಟೋಲ್ ಕೇಂದ್ರದಲ್ಲಿ ಸ್ಥಳೀಯರಿಗೆ ಶುಲ್ಕ ವಿನಾಯಿತಿ ಮುಂದುವರಿಸುವಂತೆ ಕೋರಿ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿಯ ಸದಸ್ಯರು ಫೆ.25ರಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ
[...]