Raju Poojary

ರಾಜಕೀಯ, ಸಹಕಾರಿ ಧುರೀಣ ರಾಜು ಪೂಜಾರಿ

ಕುಂದಾಪ್ರ ಡಾಟ್ ಕಾಂ ಲೇಖನ| ಫೆ. 5, 2016  ಬೈಂದೂರು: ಎಸ್ ರಾಜು ಪೂಜಾರಿ. ರಾಜಕೀಯ ಹಾಗೂ ಸಹಕಾರಿ ರಂಗದಲ್ಲಿ ಕಳೆದ 27 ವರ್ಷಗಳಿಂದ  ಸಕ್ರಿಯವಾಗಿ ತೊಡಗಿಸಿಕೊಂಡ ಅನುಭವಿ ರಾಜಕಾರಣಿ, ಸಹಕಾಾರಿ ಧುರೀಣ. ರಾಜಕೀಯ, [...]

ಜನಪರ ಕಾರ್ಯಗಳೇ ನಮ್ಮ ಗೆಲುವಿಗೆ ಶ್ರೀರಕ್ಷೆ: ಶಾಸಕ ಗೋಪಾಲ ಪೂಜಾರಿ

ಬೈಂದೂರು: ಈ ಭಾರಿಯ ಜಿಪಂ, ತಾಪಂ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಾ ಸೀಟುಗಳನ್ನು ಗೆದ್ದು ಮತ್ತೆ ಪಂಚಾಯತ್ ಅಧಿಕಾರವನ್ನು ತನ್ನ ತೆಕ್ಕೆಗೆ ತಂದುಕೊಳ್ಳಲಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ [...]

ಬೈಂದೂರು: ಪೈನಾಡಿ ರಸ್ತೆ ಉದ್ಘಾಟನೆ. ಬಲಗೋಡು ಕಿಂಡಿ ಅಣೆಕಟ್ಟಿಗೆ ಗುದ್ದಲಿ ಪೂಜೆ

ಬೈಂದೂರು: ಲೋಕೋಪಯೋಗಿ ಇಲಾಖೆಯಿಂದ ಕಾಂಕ್ರೀಟಿಕರಣಗೊಂಡ ಕಾಲ್ತೋಡು ಪೈನಾಡಿ ರಸ್ತೆಯನ್ನು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಉದ್ಘಾಟಿಸಿದರು. ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ [...]

ಕಾಂಗ್ರೆಸ್ ಅಭ್ಯರ್ಥಿ ಪ್ರತಾಪಚಂದ್ರ ಶೆಟ್ಟಿ ಗೆಲುವು ನಿಶ್ಚಿತ: ಶಾಸಕ ಗೋಪಾಲ ಪೂಜಾರಿ

[quote font_size=”16″ bgcolor=”#ffffff” arrow=”yes” align=”right”]ಕಾಂಗ್ರೆಸ್ ಅಭ್ಯರ್ಥಿಗೆ ಮತದಾರರ ಬೆಂಬಲ: ಪ್ರತಾಪಚಂದ್ರ ಶೆಟ್ಟಿ ಅವರ ಕುರಿತು ಕಾಂಗ್ರೆಸ್ ಬೆಂಬಲಿತ ಮತದಾರರಿಂದ ಪೂರಕವಾದ ಅಭಿಪ್ರಾಯ ಮೂಡಿಬರುತ್ತಿದೆ. ಪರಿಷತ್ ಚುನಾವಣೆಯಲ್ಲಿ ಅವರು ಗೆದ್ದೇ ಗೆಲ್ಲುತ್ತಾರೆಂಬ [...]

ಜಯಪ್ರಕಾಶ್ ಹೆಗ್ಡೆಯದ್ದು ಬಂಡಾಯವಲ್ಲ. ಅಧಿಕಾರ ದಾಹವಷ್ಟೇ: ಪ್ರತಾಪ್ಚಂದ್ರ ಶೆಟ್ಟಿ ಆರೋಪ

ಬೈಂದೂರು: ಇಲ್ಲಿನ ರೋಟರಿ ಸಭಾಭವದಲ್ಲಿ ಯಡ್ತರೆ, ಬೈಂದೂರು, ಪಡುವರಿ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಭೆ ಜರುಗಿತು. ವಿಧಾನ ಪರಿಷತ್ ಅಭ್ಯರ್ಥಿ ಪ್ರತಾಪ್‌ಚಂದ್ರ ಶೆಟ್ಟಿ ಮಾತನಾಡಿ ಬೇರೆಯವರಿಗೂ ಅವಕಾಶ [...]

ಶ್ರೀರಾಮ್ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್: ದಿ. ಜಿ.ಎಸ್.ಆಚಾರ್ ಭಾವಚಿತ್ರ ಅನಾವರಣ

ಬೈಂದೂರು: ಶ್ರೀರಾಮ್ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ನಿಯಮಿತ ಬೈಂದೂರು ಇದರ ನೂತನ ನಾಗೂರು ಶಾಖೆಯ ಉದ್ಘಾಟನಾ ಸಮಾರಂಭದ ಪ್ರಯುಕ್ತ ಸಹಕಾರಿ ಧುರೀಣ, ಬೈಂದೂರು ಕ್ಷೇತ್ರದ ಮಾಜಿ ಶಾಸಕ ದಿ. ಜಿ.ಎಸ್.ಆಚಾರ್ ಅವರ [...]

ಶಿಕ್ಷಕರು ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಿದರೆ ಸಧೃಡ ದೇಶ ನಿರ್ಮಾಣ ಸಾಧ್ಯ: ರಾಜು ಪೂಜಾರಿ

ಬೈಂದೂರು: ಸಮಾಜದಲ್ಲಿ ಇತ್ತೀಚಿಗೆ ಯುವಜನರು ಅದರಲ್ಲಿಯೂ ಪದವೀಧರರು ಸಂಗದೋಷದಿಂದ ತಪ್ಪುದಾರಿಯಲ್ಲಿ ಸಾಗಿ ಅಪರಾಧ ಕೃತ್ಯಗಳನ್ನು ಎಸಗುತ್ತಿರುವುದು ಆಘಾತಕಾರಿಯಾಗಿದೆ. ಭವಿಷ್ಯದ ಸಮಾಜಕ್ಕೆ ಆಸ್ತಿಯಾಗಿರುವ ಇಂದಿನ ವಿದ್ಯಾರ್ಥಿಗಳಿಗೆ ತಮ್ಮ ಕರ್ತವ್ಯ ಹಾಗೂ ಜವಾಬ್ದಾರಿಗಳ ಬಗ್ಗೆ [...]

ಬೈಂದೂರು ಶ್ರೀರಾಮ ಸೌಹಾರ್ದದ ನಾಗೂರು ಶಾಖೆ ಉದ್ಘಾಟನೆ

ಬೈಂದೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಸಂಘಗಳು ಕೇವಲ ಲಾಭಗಳಿಸುವ ದೃಷ್ಟಿಯಲ್ಲಿ ಕಾರ್ಯನಿರ್ವಹಿಸದೇ, ಸಂಕಷ್ಟದಲ್ಲಿರುವ ಕೃಷಿಕರು, ಮೀನುಗಾರರು, ಕೂಲಿಕಾರ್ಮಿಕರಿಗೆ ನೆರವು ನೀಡುವುದರ ಮೂಲಕ ಆತ್ಮಸ್ಥೈರ್ಯ ತುಂಬುವ ಕಾರ್ಯ ನಿರ್ವಹಿಸುತ್ತಿದೆ ಎಂದು ವಿಧಾನ [...]

ಕುಂದಾಪುರ ತಾಲೂಕಿನ ಸರಕಾರಿ ಶಾಲೆಗಳಲ್ಲಿ ಮುಖ್ಯ ಶಿಕ್ಷಕರ ಹುದ್ದೆ ಖಾಲಿ ಖಾಲಿ

ಬೈಂದೂರು ವಲಯ 35 ಶಾಲೆ. ಕುಂದಾಪುರ ವಲಯ 8 ಶಾಲೆ ಕುಂದಾಪುರ: ಸರಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕ್ಷೀಣಿಸುತ್ತಿದೆ ಎಂದು ಬೊಬ್ಬೆ ಹೊಡೆಯುವವರು ಹೊಡೆಯುತ್ತಲೇ ಇರುತ್ತಾರೆ. ಆದರೆ ಶಿಕ್ಷಕರು, ಶಿಕ್ಷಣ ಇಲಾಖೆಯ [...]