
ಹೊಸಾಡು ನದಿತೀರ ಅತಿಕ್ರಮಿಸಿ ರಸ್ತೆ ನಿರ್ಮಾಣ, ಕಾಂಡ್ಲಾ ನಾಶ: ಆಕ್ರೋಶ
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಹೊಸಾಡು ಗ್ರಾಪಂ ವ್ಯಾಪ್ತಿಯ ಹೊಸಾಡು-ಬಂಟ್ವಾಡಿ ಸಂಪರ್ಕ ಸೇತುವೆ ಸಮೀಪ ಕೆಲವರು ಚಟ್ಲಿಕೆರೆ ನಿರ್ಮಾಣಕ್ಕಾಗಿ ಹೊಳೆ ಪರಂಬೋಕು ಜಾಗ ಅತಿಕ್ರಮಿಸಿ ರಸ್ತೆ ನಿರ್ಮಿಸುತ್ತಿದ್ದು, ಹೊಳೆಬದಿಯಲ್ಲಿನ ಅಪಾರ
[...]