
ಪ್ರತಿಷ್ಟಿತ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿಗೆ ಪತ್ರಕರ್ತ ರವಿ ಬೆಳಗೆರೆ ಆಯ್ಕೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬ್ರಹ್ಮಾವರ: ಪತ್ರಿಕೋಧ್ಯಮ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆಗೈದ ಖ್ಯಾತ ಪತ್ರಕರ್ತ ಮುಂಗಾರು ಪತ್ರಿಕೆಯ ಸಂಪಾದಕ ದಿ. ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಹೆಸರಿನಲ್ಲಿ ಬ್ರಹ್ಮಾವರ ಪ್ರೆಸ್ ಕ್ಲಬ್
[...]