ಕುಂದಾಪುರ

ಕನ್ನಡ ಸಾಹಿತ್ಯ ಪರಿಷತ್ ಶತಮಾನೋತ್ಸವ ಸಂಭ್ರಮ: ‘ನಾಗೂರಿನಲ್ಲಿ ಕನ್ನಡ ವರ್ಷಾಚರಣೆ’

[quote bgcolor=”#ffffff” bcolor=”#ffbb00″ arrow=”yes” align=”right”]ಅ.8: ಕಾರ್ಯಕ್ರಮಗಳ ವಿವರ: ವಿಶೇಷ ಉಪನ್ಯಾಸದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ನಡೆದು ಬಂದ ದಾರಿ-ಸವಾಲುಗಳ ಬಗ್ಗೆ ಹಿರಿಯ ನ್ಯಾಯವಾದಿ ಎ.ಎಸ್.ಎನ್.ಹೆಬ್ಬಾರ್ ಮಾತನಾಡಲಿದ್ದಾರೆ. ಆಕಾಶವಾಣಿ ಕಲಾವಿದ ಚಂದ್ರ ಕೆ. [...]

ಮುದ್ರಾ ಯೋಜನೆಯಡಿಯಲ್ಲಿ ಸಣ್ಣ ಉದ್ದಿಮೆದಾರಿಗೆ ಸಾಲ ನೀಡುವ ಗುರಿ

ಕುಂದಾಪುರ: ಮುದ್ರಾ ಯೋಜನೆಯಡಿಯಲ್ಲಿ ಸಮಗ್ರ ಆರ್ಥಿಕತೆಯ ಪ್ರಗತಿಯು ಕೇಂದ್ರ ಸರಕಾರದ ಆಶಯವಾಗಿದೆ. ಪ್ರಸಕ್ತ ಸಾಲಿನ ಅಂತ್ಯದೊಳಗೆ ಕೇಂದ್ರ ಸರಕಾರದ ಆದೇಶದಂತೆ ಸಣ್ಣ ಮತ್ತು ಅತಿ ಸಣ್ಣ ಉದ್ದಿಮೆದಾರರಿಗೆ ಮುದ್ರಾ ಯೋಜನೆಯಡಿಲ್ಲಿ ಸಾಲ [...]

ಕುಂದಾಪುರ ತಾಲೂಕು ಪ್ರಗತಿ ಪರಿಶೀಲನಾ ಸಭೆ

ಕುಂದಾಪುರ: ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಪ್ರಗತಿ ಪರಿಶೀಲನಾ ಸಭೆ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ, ಪ್ರಕೃತಿ ವಿಕೋಪ, ಮನೆ [...]

ಜನಸ್ಪಂದನ ಸಭೆ – ಕಸ್ತೂರಿ ರಂಗನ್ ಗೊಂದಲ ಬೇಡ, ಶೀಘ್ರವೇ ಏಕರೂಪ ಮರಳು ನೀತಿ : ಸಚಿವ ಸೊರಕೆ ಅಭಯ

ಕುಂದಾಪುರ: ಕಸ್ತೂರಿ ರಂಗನ್ ವರದಿಯ ಬಗ್ಗೆ ಮತ್ತೆ ಸಾಕಷ್ಟು ಜಿಜ್ಞಾಸೆಗಳು ಹುಟ್ಟಿಕೊಳ್ಳುತ್ತಿದೆ. ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಕೇಂದ್ರಕ್ಕೆ ಜನವಸತಿ ಪ್ರದೇಶವನ್ನು ವರದಿಯಿಂದ ಹೊರಗಿಡುವಂತೆ ಪ್ರಸ್ತಾವನೆಯನ್ನು ಈಗಾಗಲೇ ಕಳುಹಿಸಿಕೊಡಲಾಗಿದ್ದು, ನಮ್ಮ ಆಕ್ಷೇಪಣೆಯನ್ನು [...]

ಅಂತರಾಷ್ಟ್ರೀಯ ತ್ರೋಬಾಲ್ ಆಟಗಾರ್ತಿಗೆ ಸನ್ಮಾನ

ಕುಂದಾಪುರ: ಮೂಡುಬಿದ್ರೆ ಆಳ್ವಾಸ್ ಶೈಕ್ಷಣಿಕ ಸಂಸ್ಥೆಯ ವಿದ್ಯಾರ್ಥಿನಿ ಕೊಕ್ಕರ್ಣೆಯ ಶುಭಾಲಕ್ಷ್ಮೀ ಅಂತರಾಷ್ಟ್ರೀಯ ತ್ರೋಬಾಲ್ ಆಟಗಾರ್ತಿ ವಿಭಾಗದಲ್ಲಿ ಪ್ರಶಸ್ತಿ ಪಡೆದಿರುವುದಕ್ಕಾಗಿ ಇತ್ತೀಚೆಗೆ ಮೊಗವೀರಪೇಟೆಯ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆದ ಸಮಾರಂಭದಲ್ಲಿ ವಾಸ್ತುತಜ್ಞ ಬಸವರಾಜ್ [...]

ಕಾರಂತ ಧೀಮ್ ಪಾರ್ಕ್ – ಚಿತ್ತಾರ: ಸದಾನಂದ ಸುವರ್ಣರಿಗೆ ಆಮಂತ್ರಣ

ಕೋಟ: ಡಾ.ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಸಮಾರಂಭದ ಅಂಗವಾಗಿ ಅಕ್ಟೋಬರ್ 1ರಿಂದ 10ರವರೆಗೆ ನಡೆಯಲಿರುವ ಚಿತ್ತಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಈ ಬಾರಿಯ ಕಾರಂತ ಹುಟ್ಟೂರ ಪ್ರಶಸ್ತಿ ಸ್ವೀಕರಿಸಲಿರುವ [...]

ವಾಸ್ತುತಜ್ಞ ಬಸವರಾಜ್ ಶೆಟ್ಟಿಗಾರರಿಗೆ ಸನ್ಮಾನ

ಕುಂದಾಪುರ: ದಕ್ಷಿಣಕನ್ನಡ ಜಿಲ್ಲಾ ಪದ್ಮಶಾಲಿ ಸಮಾಜ ಸೇವಾಕೂಟ (ರಿ.) ಬೆಂಗಳೂರು ಇದರ ರಜತ ಮಹೋತ್ಸವ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಜ್ಯೋತಿಷಿ ಹಾಗೂ ವಾಸ್ತುತಜ್ಞ ಬಸವರಾಜ್ ಶೆಟ್ಟಿಗಾರ್‌ರವರನ್ನು ರಜತ ಮಹೋತ್ಸವ ಸಮಿತಿಯ [...]

ಬಾಲ್ ಬ್ಯಾಡ್ಮಿಂಟನ್: ಗಂಗೊಳ್ಳಿ ಮತ್ತು ಶಿರ್ವ ಶಾಲಾ ತಂಡಗಳು ವಿಭಾಗೀಯ ಮಟ್ಟಕ್ಕೆ

ಗಂಗೊಳ್ಳಿ: ಉಡುಪಿ ಜಿಲ್ಲಾ ಪಂಚಾಯತ್ ಉಡುಪಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಕುಂದಾಪುರ ಹಾಗೂ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ [...]

ಕಾಳಾವರ ಗ್ರಾಮ ಸಭೆ: ಭೂಮಿ ಒತ್ತುವರಿ; ಮಣ್ಣು ಮಾಫಿಯಾ, ಮಟ್ಕಾ ದಂಧೆಗೆ ಕಡಿವಾಣ ಹಾಕಿ

ಕುಂದಾಪುರ: ಕೆಲವು ವರ್ಷಗಳಿಂದ ವಕ್ವಾಡಿ ಗ್ರಾಮದ ಹಲವೆಡೆ ಅಕ್ರಮವಾಗಿ ಮಣ್ಣು ಲೂಟುವ ಮಾಫಿಯಾಗಳು ಹೆಚ್ಚುತ್ತಿವೆ. ಈ ಬಗ್ಗೆ ಹಲವು ಬಾರಿ ಗ್ರಾಮ ಪಂಚಾಯಿತಿಗೆ, ತಾಲೂಕು ಹಾಗೂ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿದೆ. ಆದರೆ [...]

ಶ್ರೀ ಕ್ಷೇತ್ರ ಹಟ್ಟಿಯಂಗಡಿಯಲ್ಲಿ ಧಾರ್ಮಿಕ ಸಭೆ: ಧನಸಹಾಯ, ಸನ್ಮಾನ

ಕುಂದಾಪುರ: ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಶ್ರೀ ಗಣೇಶೋತ್ಸವವನ್ನು ವಿಜೃಂಭಣೆಯಿಂದ ನಡೆಸಲಾಯಿತು. ಕೊನೆಯ ದಿನ ನಡೆಸಲಾದ ಧಾರ್ಮಿಕ ಸಭೆಯಲ್ಲಿ ಧರ್ಮದರ್ಶಿ ವೇ. ಹೆಚ್. ರಾಮಚಂದ್ರ ಭಟ್ಟರು ಸರ್ವರನ್ನೂ ಸ್ವಾಗತಿಸುತ್ತಾ, ಪ್ರಾಸ್ತಾವಿಕವಾಗಿ ಮಾತನಾಡಿ [...]