ಕುಂದಾಪುರ

ರೋಟರಿ ಕುಂದಾಪುರ: ಶಾಲೆಗಳಿಗೆ ಪುಸ್ತಕ ಕೊಡುಗೆ

ವಿ.ಕೆ. ಆರ್ ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಯ ಪುಸ್ತಕ ಹಸ್ತಾಂತರ ರೋಟರಿ ಕ್ಲಬ್ ಕುಂದಾಪುರದ ವತಿಯಿಂದ ಕುಂದಾಪುರದ ವಿ.ಕೆ. ಆರ್ ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಯ ಗ್ರಂಥಾಲಯಕ್ಕೆ ಜ್ಞಾನ ದೀಪ ಯೋಜನೆಯಡಿ [...]

ನಿವೃತ್ತ ಮುಖ್ಯೋಪಧ್ಯಾಯ ವೈ. ಚಂದ್ರಶೇಖರ ಶೆಟ್ಟಿ ನಿಧನ

ಕುಂದಾಪುರ: ತಾಲೂಕಿನ ಉಳ್ಳೂರು11ನೇ ಯರುಕೋಣೆ ಭಂಡಾರರ ಕುಟುಂಬದವರಾದ ವೈ. ಚಂದ್ರಶೇಖರ ಶೆಟ್ಟಿ (80) ಇಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ನಿವೃತ್ತ ಮುಖ್ಯೋಪಧ್ಯಾಯರು, ಪ್ರಗತಿಪರ ಕೃಷಿಕರೂ ಆದ ಚಂದ್ರಶೇಖರ ಶೆಟ್ಟಿಯವರು ಧಾರ್ಮಿಕ, ಸಾಮಾಜಿಕ, [...]

ಹಟ್ಟಿಯಂಗಡಿ: 1008 ತೆಂಗಿನ ಕಾಯಿ ಮಹಾಗಣಪತಿ ಹವನ, 108 ಶ್ರೀ ಸತ್ಯಗಣಪತಿ ವ್ರತ ಸಂಪನ್ನ

ಕುಂದಾಪುರ: ಇತಿಹಾಸ ಪ್ರಸಿದ್ಧ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ ಮಹೋತ್ಸವವು ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಾಂಗವಾಗಿ ನೆರವೇರಿತು. ಸೆ.17ರಂದು ಬೆಳಿಗ್ಗೆ 8ರಿಂದ ಶ್ರೀ ಮಹಾಗಣಪತಿ ಹೋಮ [...]

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ

ಕುಂದಾಪುರ: ಅವಿಭಜಿತ ದ.ಕ ಜಿಲ್ಲೆಯ ಪ್ರತಿಷ್ಠಿತ ಸಂಘಗಳಲ್ಲಿ ಒಂದಾದ ಉಪ್ಪುಂದದಲ್ಲಿ ಪ್ರಧಾನ ಕಛೇರಿ ಹೊಂದಿರುವ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ [...]

ಕುಂದಾಪುರ ತಾಲೂನಾದ್ಯಂತ ಸಂಭ್ರಮದ ಗಣೇಶೋತ್ಸವ

ಕುಂದಾಪುರ: ವಿಘ್ನನಿವಾರಕ ಶ್ರೀ ವಿಫ್ನೇಶ್ವರನ ಆರಾಧನೆ ಎಲ್ಲೆಡೆಯೂ ಸಂಭ್ರಮ, ಸಡಗರದಿಂದ ಜರುಗುತ್ತಿದೆ. ತಾಲೂಕಿನ ಪ್ರಮುಖ ವಿನಾಯಕ ದೇವಸ್ಥಾನಗಳಾದ ಆನೆಗುಡ್ಡೆ, ಹಟ್ಟಿಯಂಗಡಿ ಸೇರಿದಂತೆ ಇತರ ಗಣಪತಿ ದೇವಾಲಯಗಳಲ್ಲಿ ವಿಶೇಷ ಹೋಮ, ಹವನ, ಪೂಜಾಕೈಂಕರ್ಯಗಳು [...]

ಚರಿತ್ರೆಯ ಅಧ್ಯಯನ ವರ್ತಮಾನದಲ್ಲಿ ಉತ್ತಮ ಬದುಕು

ಕುಂದಾಪುರ: ವರ್ತಮಾನದ ಬೇಡಿಕೆಗಳನ್ನು ಪೂರೈಸಿಕೊಳ್ಳುವ ಸಲುವಾಗಿ ಸಮಾಜ ವಿಜ್ಞಾನದ ಎಲ್ಲಾ ಚಟುವಟಿಕೆಗಳು ಸಮಾಜದಲ್ಲಿ ಉತ್ತಮ ಬದುಕು ರೂಪಿಸಿಕೊಡಲು ಸಾದ್ಯವಾಯಿತು. ಈ ನಿಟ್ಟಿನಲ್ಲಿ ಭೂತಕಾಲದ ಉತ್ತಮ ವಿಚಾರಗಳನ್ನು ವಿದ್ಯಾರ್ಥಿ ದಿಸೆಯಲ್ಲಿ ಎಲ್ಲರೂ ತಿಳಿದು [...]

ಹೆಮ್ಮಾಡಿ ಪ.ಪೂ ಕಾಲೇಜಿನಲ್ಲಿ ಹಿಂದಿ ದಿನಾಚರಣೆ

ಭಾಷೆಯೊಂದಿಗೆ ಸಂಸ್ಕೃತಿ ಉಳಿಸಿ ರಾಷ್ಟ್ರ ಪ್ರೇಮ ಮೊಳಗಲಿ-ಕೆ.ಆರ್. ಹೆಬ್ಬಾರ್ ಕುಂದಾಪುರ: ದೇಶದಲ್ಲಿ 1800 ಕ್ಕೂ ಹೆಚ್ಚು ಭಾಷೆಗಳಿವೆ. ಕೇವಲ 22 ಭಾಷೆಗಳು ಮಾತ್ರ ಸಂವಿಧಾನದಿಂದ ಮಾನ್ಯತೆ ಪಡೆದಿದೆ. ಅಲ್ಲಲ್ಲಿ ಸ್ವಾರ್ಥ ಭಾವದಿಂದ [...]

ಸೆಪ್ಟೆಂಬರ್: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಕಾರ್ಯಕ್ರಮ

ಕುಂದಾಪುರ: ಇಲ್ಲಿನ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ  ಕಟ್ಟಡ ಗೊಂಬೆಮನೆಯಲ್ಲಿ  ಸೆಪ್ಟೆಂಬರ್ ತಿಂಗಳ ಕಾರ್ಯಕ್ರಮ ಜರುಗಿತು. ಈ ತಿಂಗಳ ಗೊಂಬೆ ಮನೆ ಅತಿಥಿಯಾಗಿ ಸದಾನಂದ ಸೇರುಗಾರ್ , ಉಪ್ಪಿನಕುದ್ರು ಭಾಗವಹಿಸಿದ್ದರು. ಗೊಂಬೆಯಾಟ ಅಕಾಡೆಮಿ [...]

ಡಾ. ನಾಗತಿಹಳ್ಳಿ ಚಂದ್ರಶೇಖರ್ ಗೆ ಗುಲ್ವಾಡಿ ಗೌರವ ಪ್ರಧಾನ

ಎಲ್ಲರೊಂದಿಗೆ ಬೆರತು ಬದುಕುವಂತೆ ಮಾಡುವುದೇ ನಮ್ಮ ದೊಡ್ಡ ಜವಾಬ್ದಾರಿ: ಡಾ. ನಾಗತಿಹಳ್ಳಿ ಕುಂದಾಪುರ: ಇಂದು ಪರಸ್ಪರ ಒಬ್ಬರಿಗೊಬ್ಬರು ಆತುಕೊಳ್ಳುತ್ತಾ, ಮೆಚ್ಚಿಕೊಳ್ಳುತ್ತಾ, ಪ್ರಾಮಾಣಿಕವಾಗಿ ವಿಮರ್ಷಿಸುತ್ತಾ ಮುಂದುವರಿಯಬೇಕಾದ ತುರ್ತು ಎದುರಾಗಿದೆ. ಎಲ್ಲರೂ ಬೆರೆತು ಬದುಕುವಂತೆ [...]

ದಸಂಸ: ಕೆರಾಡಿ ಗ್ರಾಮ ಶಾಖೆ ಉದ್ಘಾಟನೆ

ಕುಂದಾಪುರ: ಸಂಘಟನೆಗಳು ಸಮಾಜದ ಸ್ಯಾಸ್ಥ್ಯ ಕಾಪಾಡಬೇಕೇ ಹೊರತು ಗೊಂದಲ ಸೃಷ್ಟಿಸುವಂತಾಗಬಾರದು. ಈ ನಿಟ್ಟಿನಲ್ಲಿ ಸಂವಿಧಾನ ಹಕ್ಕನ್ನು ಪಡೆದು ಸರ್ವಾಂಗೀಣ ಅಬಿವೃದ್ದಿಯತ್ತ ಸಾಗಲು ದಲಿತರಿಗೆ ಸಂಘಟನೆ ಅತ್ಯವಶ್ಯಕವಾಗಿದೆ ಎಂದು ಕರ್ನಾಟಕ ರಾಜ್ಯ ದಲಿತ [...]