Author
ನ್ಯೂಸ್ ಬ್ಯೂರೋ

ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ,ಮೇ.14: ಮಳೆಯಿಂದ ಉಂಟಾಗುವ ನೆರೆ, ಸಿಡಿಲು-ಬಡಿತ ಸೇರಿದಂತೆ ಮತ್ತಿತರ ಪ್ರಕೃತಿ ವಿಕೋಪಗಳಲ್ಲಿ ಮಾನವಹಾನಿ ಹಾಗೂ ಹೆಚ್ಚಿನ ಆಸ್ತಿ-ಪಾಸ್ತಿ ಹಾನಿ ಉಂಟಾಗದAತೆ ತಪ್ಪಿಸಲು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು [...]

ಸಿದ್ಧಾಪುರ: ಮಗನ ಹುಟ್ಟುಹಬ್ಬಕ್ಕೆ ಬೆಂಗಳೂರಿನಿಂದ ಬಂದ ವ್ಯಕ್ತಿಗೆ ಸಿಡಿಲು ಬಡಿದು ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಮೇ.14: ತಾಲೂಕಿನ ಸಿದ್ಧಾಪುರದ ಗ್ರಾಮದಲ್ಲಿ ಇಂದು ಸಂಜೆಯ ವೇಳೆಗೆ ಸಿಡಿಲು ಬಡಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಡೆದಿದೆ. ಸಿದ್ಧಾಪುರ ಗ್ರಾಮದ ಸ್ವಾಮಿಹಾಡಿಯ ಸುರೇಶ್ ಶೆಟ್ಟಿ (38) ಮೃತ [...]

ಖ್ಯಾತ ವೈದ್ಯ, ಪಕ್ಷಿ ತಜ್ಞ ಡಾ. ಹೆಚ್. ಎಸ್. ಮಲ್ಲಿ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಪ್ರಸಿದ್ಧ ವೈದ್ಯ, ಪರಿಸರ ಪ್ರೇಮಿ, ಪಕ್ಷಿ ತಜ್ಞ, ಯಡ್ತರೆ ನರ್ಸಿಂಗ್ ಹೋಂ ಮಾಲೀಕ ಡಾ. ಹೆಚ್. ಶುಭೋದ್ ಕುಮಾರ್ (ಹೆಚ್.ಎಸ್.ಮಲ್ಲಿ) ಮಲ್ಲಿ ವಯೋಸಹಜವಾಗಿ ಸೋಮವಾರ [...]

ಸಾಹಸ – ಪ್ರಕೃತಿ ಪ್ರಿಯರಿಗೆ ವೈವಿಧ್ಯಮಯ ಅನುಭವ ನೀಡುವ ಟಿಂಟನ್ ಅಡ್ವೆಂಚರ್ ರೆಸಾರ್ಟ್

ಕುಂದಾಪ್ರ ಡಾಟ್ ಕಾಂಕುಂದಾಪುರ: ಪ್ರಕೃತಿ ಪ್ರಿಯರು ಹಾಗೂ ಸಾಹಸ ಪ್ರಿಯರಿಗೆ ವೈವಿಧ್ಯಮಯ ಸಾಹಸದ ಅನುಭವವನ್ನು ನೀಡುವ ಸುಂದರ ತಾಣವೊಂದು ಉಡುಪಿ ಗೋಳಿಯಂಗಡಿ – ಬೆಳ್ವೆ ಪರಿಸರದಲ್ಲಿದೆ. ಅದುವೇ ಟಿಂಟನ್ ಅಡ್ವೆಂಚರ್ ರೆಸಾರ್ಟ್. [...]

ಮದರ್ ತೆರೇಸಾ ಪಿಯು ಕಾಲೇಜು: ಸ್ಪರ್ಧಾತ್ಮಕ ಪರೀಕ್ಷೆಯ ಸಂಯೋಜಕರಾಗಿ ನಿರ್ಮಲಾ ಕುಮಾರಿ ನೇಮಕ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಮದರ್ ತೆರೇಸಾ ಪದವಿ ಪೂರ್ವ ಕಾಲೇಜು ಗಣಿತ ವಿಭಾಗದ ಮುಖ್ಯಸ್ಥೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಾದ ಸಿಇಟಿ, ನೀಟ್ ಹಾಗೂ ಜೆಇಇ [...]

ಗಂಗೊಳ್ಳಿ: ಮೋಕ್ಷಧಾಮದಲ್ಲಿ ಶಿವನ ಮೂರ್ತಿ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರುದ್ರಭೂಮಿಯನ್ನು ಶಿವನ ಮೂರ್ತಿಯನ್ನು ನಿರ್ಮಿಸಿರುವುದು ದೇವಾಲಯ ನಿರ್ಮಿಸಿದಷ್ಟೇ ಪುಣ್ಯದ ಕೆಲಸ. ಶಿವನ ವಾಸಸ್ಥಾನವೇ ರುದ್ರಭೂಮಿ. ಹೀಗಾಗಿ ರುದ್ರಭೂಮಿಯ ಪಾವಿತ್ರ್ಯತೆ ಕಾಪಾಡುವುದು ಎಲ್ಲರ ಕರ್ತವ್ಯವಾಗಿದೆ. ರುದ್ರಭೂಮಿಯನ್ನು ನವೀಕರಣಗೊಳಿಸಿ [...]

ಕುಂದಾಪುರ: ಭಂಡಾರ್ಕಾರ್ಸ್ ಪ್ರೀಮಿಯರ್ ಲೀಗ್ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಮೊದಲ ಬಾರಿಗೆ “ಭಂಡಾರ್ಕಾರ್ಸ್ ಪ್ರೀಮಿಯರ್ ಲೀಗ್” ಪಂದ್ಯ ವಿದ್ಯಾರ್ಥಿಗಳಿಗಾಗಿ ಜರುಗಿತು. ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ ಶಾಂತಾರಾಮ [...]

ಭಂಡಾರ್ಕಾರ್ಸ್ ಪದವಿ ಕಾಲೇಜು: ರಕ್ತದಾನ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ ಮತ್ತು ರೇಂಜರ್ಸ್ ಮತ್ತು ರೋವರ್ಸ್ ಮತ್ತು ಭಾರತೀಯ ರೆಡ್ ಕ್ರಾಸ್ [...]

ಡಾ. ಬಿ.ಬಿ. ಹೆಗ್ಡೆ ಕಾಲೇಜು: ಪ್ರತಿಭಾ ದಿನಾಚರಣೆ ಸಮಾರೋಪ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ದಿನಾಚರಣೆಯ ಸಮಾರೋಪ ಸಮಾರಂಭ ಇತ್ತಿಚಿಗೆ ಜರುಗಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ [...]

ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಜನ್ಮದಿನದ ಪ್ರಯುಕ್ತ ಅಭಿಮಾನಿಗಳಿಂದ ವಿವಿಧೆಡೆ ಸೇವಾ ಕಾರ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರ ಜನ್ಮದಿನದ ಅಂಗವಾಗಿ ಭಾನುವಾರ ಶಾಸಕ ಗಂಟಿಹೊಳೆ ಅವರ ಅಭಿಮಾನಿಗಳು ಕ್ಷೇತ್ರದ ವಿವಿಧ ಭಾಗಗಳಲ್ಲಿ ಹತ್ತಾರು ಸೇವಾ [...]