ಶಂಕರನಾರಾಯಣ: ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್‌ನಲ್ಲಿ ಯೋಗ ಶಿಕ್ಷಣಕ್ಕೆ ಚಾಲನೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್‌ನಲ್ಲಿ ಯೋಗ ಶಿಕ್ಷಣವನ್ನು 2024-25ನೇ ಶೈಕ್ಷಣಿಕ ವರ್ಷದಿಂದ ಶಾಲಾ ಪಠ್ಯಕ್ರಮದಲ್ಲಿ ಅಳವಡಿಸಲಾಗಿದ್ದು ಅಂತರಾಷ್ಟ್ರೀಯ ಯೋಗದಿನಾಚರಣೆಯ ಕಾರ್ಯಕ್ರಮದಲ್ಲಿ ಅದರ ಉದ್ಘಾಟನೆ ನೆರವೇರಿಸಲಾಯಿತು. ಮುಖ್ಯಶಿಕ್ಷಕ
[...]