ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಉಪ್ಪುಂದ ರಥಬೀದಿಯಲ್ಲಿ ನವೀಕೃತ ಅಂಗನವಾಡಿ ಕೇಂದ್ರ ಉದ್ಘಾಟನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಗ್ರಾಮದ ರಥಬೀದಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರವನ್ನು ಶಾಸಕ ಗುರುರಾಜ ಗಂಟಿಹೊಳೆ ಅವರು ಇತ್ತಿಚಿಗೆ ಉದ್ಘಾಟಿಸಿದರು. ಈ ಹಿಂದೆ ಅಂಗನವಾಡಿ ಕೇಂದ್ರ ಸ್ಥಾಪನೆ [...]

ಬೈಂದೂರು: ಕೊರಗ ಸಂಘಟನೆಯಿಂದ ಪ್ರತಿಭಟನೆ. ನಮ್ಮ ಭೂಮಿ ನಮ್ಮ ಹಕ್ಕು ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಮಹತ್ಮಾ ಜ್ಯೋತಿಬಾಪುಲೆ ಕೊರಗರ ಕಲಾ ವೇದಿಕೆ ನೇತೃತ್ವದಲ್ಲಿ ತಾಲೂಕಿನ ಕೊರಗರ ಭೂಮಿ ಸಮಸ್ಯೆ ಮತ್ತು ಇತರ ಬೇಡಿಕೆ ಆಗ್ರಹಿಸಿ ನಮ್ಮ ಭೂಮಿ ನಮ್ಮ ಹಕ್ಕು [...]

ಗಾಣಿಗ ಪ್ರತಿಷ್ಠಾನ ಬೈಂದೂರು ವತಿಯಿಂದ ಪ್ರತಿಭಾ ಪುರಸ್ಕಾರ, ಕೊಡೆ, ಕಲಿಕಾ ಸಾಮಾಗ್ರಿ ವಿತರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಯ ಮುಂದಿನ ಶಿಕ್ಷಣ ಸಾಧನೆಗೆ ಉತ್ತೇಜನ ನೀಡುತ್ತದೆ. ವಿದ್ಯಾರ್ಥಿವೇತನ ಪಡೆದುಕೊಳ್ಳುವಾಗ ಆಗುವ ಖುಷಿಯೇ ವಿಶಿಷ್ಟವಾದುದು. ಮುಂದೆ ಈ ವಿದ್ಯಾರ್ಥಿಗಳು ಸಾಧನೆಯ ಪಥಕ್ಕೇರಿದ [...]

ಬೈಂದೂರು: ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ 3 ಆರೋಪಿಗಳ ಬಂಧನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. 10 ಜಾನುವಾರುಗಳನ್ನು, ಎರಡು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಭಟ್ಕಳದ ನವಾಯತ್ ಕಾಲನಿಯ ಅಬ್ರಾರುಲ್ [...]

ಬೈಂದೂರು: ಗ್ಯಾರಂಟಿ ಅನುಷ್ಠಾನ ಯೋಜನೆಯ ಪ್ರಗತಿ ಪರಿಶೀಲನಾ ಸಭೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕು ವ್ಯಾಪ್ತಿಯ ಗ್ರಾಮೀಣ ಭಾಗಗಳಿಗೆ ಕೆಎಸ್‌ಆರ್‌ಟಿಸಿ ಸಮರ್ಪಕ ಸಂಚಾರಕ್ಕಾಗಿ ಇಲ್ಲಿ ಕೆಎಸ್‌ಆರ್‌ಟಿಸಿ ಡಿಪೋ ನಿರ್ಮಾಣದ ಬೇಡಿಕೆಯಿದ್ದು, ಇಲ್ಲಿನ ನಿರ್ಮಾಣ ಹಂತದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ [...]

ಬೈಂದೂರು ತಾಲೂಕು ಸವಿತಾ ಸಮಾಜದ ವಾರ್ಷಿಕ ಮಹಾಸಭೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕು ಸವಿತಾ ಸಮಾಜದ ವಾರ್ಷಿಕ ಮಹಾ ಸಭೆಯು ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ರೈತ ಸಿರಿ ಸಭಾಭವನ ಉಪ್ಪುಂದದಲ್ಲಿ ಇತ್ತೀಚಿಗೆ ಜರುಗಿತು. ಇದರ ಅಧ್ಯಕ್ಷತೆಯನ್ನು [...]

ಬೈಂದೂರು ಪಟ್ಟಣ ಪಂಚಾಯತ್ ಎದುರು ಪೌರ ನೌಕರರ ಧರಣಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಆದೇಶದನ್ವಯ ರಾಜ್ಯಾದ್ಯಂತ ಎಲ್ಲಾ ಮಹಾನಗರ ಪಾಲಿಕೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ [...]

ಉಪ್ಪುಂದ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ನೇತ್ರದಾನ ಹಾಗೂ ರಕ್ತದಾನ ಶಿಬಿರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಮನುಷ್ಯನು ಹೊಂದಿರುವ ಜ್ಞಾನವನ್ನು ಇನ್ನೊಬ್ಬರೊಂದಿಗೆ ಹಂಚಿಕೊಂಡಾಗ ಆತನಲ್ಲಿನ ಜ್ಞಾನ ವೃದ್ಧಿಸುವ ಹಾಗೆಯೇ ನೆತ್ತರನ್ನು ಕೂಡ ದಾನ ಮಡಿದರೆ ಕ್ಷಣ ಮಾತ್ರದಲ್ಲಿ ದಾನ ನೀಡಿದವನ ದೇಹದಲ್ಲಿ ಮೂರು [...]

ಉಪ್ಪುಂದ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಧಾರ್ಮಿಕ ಸಮಾರಂಭ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಪ್ರಚಾರಕ್ಕಾಗಲೀ ವ್ಯವಹಾರದ ದೃಷ್ಠಿಯಿಂದಾಗಲೀ ಅಥವಾ ಇತರರು ಗುರುತಿಸಿ ಗೌರವಿಸಬೇಕೆಂಬ ಉದ್ದೇಶವಿಟ್ಟು ಮತ್ತು ಅಪಾತ್ರರಿಗೆ ಮಾಡಿದ ದಾನ ಶ್ರೇಷ್ಠವೆನಿಸದು. ಇದು ಕೇವಲ ಕಾಟಾಚಾರಕ್ಕಾಗಿ ಮಾತ್ರ ಸೀಮಿತವಾಗಿದ್ದು, ಏನೂ [...]

ಬೈಂದೂರು: ಬೈಕ್‌ಗೆ ನಾಯಿಕಟ್ಟಿ ಎಳೆದೊಯ್ದ ವಿಡಿಯೋ ವೈರಲ್. ಸಾರ್ವಜನಿಕರಿಂದ ಆಕ್ರೋಶ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತನ್ನ ಮನೆಯಲ್ಲಿ  ಸಾಕಿ ಬೆಳಸಿದ ನಾಯಿಯನ್ನು  ಬೈಕಿಗೆ ಸರಪಳಿಯಿಂದ ಕಟ್ಟಿ ಎಳೆದೊಯ್ಯುತ್ತಿದ್ದ ಆರೋಪಿಯ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಯಡ್ತರೆ [...]