ಗಂಗೊಳ್ಳಿ

ಸ್ವಸ್ಥ ಹಾಗೂ ನಿರ್ಮಲ ಪರಿಸರ ಅಭಿಯಾನದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕಥೋಲಿಕ್ ಸಭಾ ಉಡುಪಿ ಪ್ರದೇಶ, ಕೊಸೆಸಾಂವ್ ಮಾತೆಯ ಚರ್ಚ್ ಘಟಕ ಗಂಗೊಳ್ಳಿ, ಕಥೋಲಿಕ್ ಸ್ತ್ರೀ ಸಂಘಟನೆ ಗಂಗೊಳ್ಳಿ, ಯುವ ಆಯೋಗ, ಭಾರತೀಯ ಕಥೋಲಿಕ್ ಯುವ ಸಂಚಾಲನ [...]

ಗಂಗೊಳ್ಳಿ ಕರಾವಳಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಭೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಬಂದರಿನ ಸವಾಂಗಿಣ ಅಭಿವೃದ್ಧಿ ಹಾಗೂ ಕುಂಠಿತಗೊಂಡಿರುವ ಗಂಗೊಳ್ಳಿ ಮೀನುಗಾರಿಕೆ ಬಂದರಿನ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ನಡೆಸುವ ಸಂಬಂಧ ಸರಕಾರ ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ [...]

ಸರಸ್ವತಿ ವಿದ್ಯಾಲಯ ಶಮಿತ್ ಖಾರ್ವಿ ಥ್ರೋಬಾಲ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸದ್ದಿ.ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಹಿಂದೂ ಪದವಿ ಪೂರ್ವ ಕಾಲೇಜು ಶಿರ್ವ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ [...]

ಗಂಗೊಳ್ಳಿ: ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಸಂಪನ್ನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಮದ್ಯವ್ಯಸನ, ಗುಟ್ಕಾ, ಧೂಮಪಾನಗಳಿಂದ ಯುವ ಜನತೆಯ ಜೀವನ ಹಾಳಾಗುತ್ತಿದೆ. ದುಶ್ಚಟಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾ ಬೀರುತ್ತದೆ. ಸಹವಾಸ ದೋಷಾ, ಆಕಸ್ಮಿಕ ಆಕರ್ಷಣೆಗಳ [...]

ಗಂಗೊಳ್ಳಿ: ಪೌಷ್ಠಿಕ ಮಾಸಾಚರಣೆ ಕಾರ್ಯಕ್ರಮ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮಹಿಳೆಯರು ಮತ್ತು ಗರ್ಭಿಣಿಯರಲ್ಲಿ ಪೌಷ್ಠಿಕ ಆಹಾರ ಸೇವನೆ ಬಗ್ಗೆ ಮಾಹಿತಿ ನೀಡಬೇಕಾಗಿದೆ. ತರಕಾರಿ, ಧಾನ್ಯಗಳು, ಸೊಪ್ಪು ಮತ್ತಿತರ ಪೌಷ್ಠಿಕಾಂಶಯುಕ್ತ ಆಹಾರವನ್ನು ಹೆಚ್ಚೆಚ್ಚು ಬಳಸಬೇಕು. ಮಹಿಳೆಯರು ತನ್ನ [...]

ಜಿಲ್ಲಾ ಮಟ್ಟದ ಟೆನ್ನಿಕಾಯ್ಟ್ ನಲ್ಲಿ ಸರಸ್ವತಿ ವಿದ್ಯಾಲಯ ಪ್ರಥಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಸರಸ್ವತಿ ವಿದ್ಯಾಲಯ  ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ [...]

ಗಂಗೊಳ್ಳಿ: ಮೂಲದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಜಾಮಿಯಾ ಮೊಹಲ್ಲಾ ಪೊಲೀಸ್ ಚೆಕ್‌ಪೋಸ್ಟ್ ಎದುರಿನ ನಿವಾಸಿ ಬಶೀರ್ ಅಹ್ಮದ್ ಅವರ ಪುತ್ರ ಮುಬಾಶೀರ್‌ (30) ಅವರು ಸೌದಿ ಅರೇಬಿಯಾದಲ್ಲಿ ಹಠಾತ್ತನೆ ಕುಸಿದು ಬಿದ್ದು, [...]

ಗಂಗೊಳ್ಳಿ: ಕ್ರಿಕೆಟ್‌ ಪಂದ್ಯಾಟದಲ್ಲಿ ಪ್ರಣವಿ ಖಾರ್ವಿ ಹಾಗೂ ಬಿಂದುಶ್ರೀ ಖಾರ್ವಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಬ್ರಹ್ಮಾವರದ ಎಸ್.ಎಂ.ಎಸ್. ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ 17ರ ವಯೋಮಾನದ ಪ್ರೌಢ ಶಾಲಾ ಬಾಲಕಿಯರ ಕ್ರಿಕೆಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಎಸ್.ವಿ. ಆಂಗ್ಲ [...]

ಅಂತರಾಷ್ಟ್ರೀಯ ಬೀಚ್ ಸ್ವಚ್ಛತಾ ದಿನಾಚರಣೆ: ತ್ರಾಸಿ – ಮರವಂತೆ ಬೀಚ್ ಸ್ವಚ್ಛತಾ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಅಂತರಾಷ್ಟ್ರೀಯ ಬೀಚ್ ಸ್ವಚ್ಛತಾ ದಿನಾಚರಣೆಯ ಅಂಗವಾಗಿ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆ, ಗ್ರಾಮ ಪಂಚಾಯತ್ ತ್ರಾಸಿ ಹಾಗೂ ಲಯನ್ಸ್ ಕ್ಲಬ್ ತ್ರಾಸಿ-ಗಂಗೊಳ್ಳಿ, ಖಾರ್ವಿ ಆನ್‌ಲೈನ್.ಕಾಮ್ [...]

ವಿಶ್ವ ಕೊಂಕಣಿ ಕೇಂದ್ರ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಮತ್ತು ವಿದ್ಯಾರ್ಥಿ ವೇತನ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲೆಯಲ್ಲಿ ತೃತೀಯ ಭಾಷೆಯಾಗಿ ಕೊಂಕಣಿಯನ್ನು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿಶ್ವ ಕೊಂಕಣಿ ಕೇಂದ್ರ ಮಂಗಳೂರು ಇದರ ವತಿಯಿಂದ [...]