ಕ್ಯಾಂಪಸ್ ಕಾರ್ನರ್

ಡಿ.10 ರಿಂದ 15: 30ನೇ ವರ್ಷದ ಆಳ್ವಾಸ್ ವಿರಾಸತ್ – 2024

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆಯು ಪ್ರತೀ ವರ್ಷ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ’ಆಳ್ವಾಸ್ ವಿರಾಸತ್’ಗೆ ಈ ವರ್ಷ 30ರ ಹರೆಯ. [...]

ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ವಲಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಅಂಪಾರು ವೃತ್ತಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಪ್ರದರ್ಶನದೊಂದಿಗೆ ವಲಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ ದೈಹಿಕ ಶಿಕ್ಷಣ [...]

ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ತಾಲೂಕು ಮಟ್ಟದ ಸಾಕ್ಷರತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಜಿಲ್ಲಾಪಂಚಾಯತ್ ಉಡುಪಿ, ಜಿಲ್ಲಾಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಡುಪಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಕಛೇರಿ ಉಡುಪಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಇವರ ಸಂಯುಕ್ತ [...]

ದಸರಾ ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿ ಸಿನನ್

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಎತ್ತರ ಜಿಗಿತದಲ್ಲಿ ಸಿನನ್ ಚಿನ್ನದ ಪದಕ ಪಡೆದು [...]

’ಸಕ್ಷಮ’- ಆಳ್ವಾಸ್ ಮಹಿಳಾ ಸಂಘಟನೆಯ ಪದಗ್ರಹಣ  

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದರೆ: ’ಮಹಿಳೆಯರು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ವ್ಯಕ್ತಪಡಿಸುವ ವೇದಿಕೆಗಳು ನಿರ್ಮಾಣಗೊಳ್ಳಬೇಕುʼ ಎಂದು ಬಂಟರ ಮಹಿಳಾ ಸಂಘದ ಮೂಡುಬಿದಿರೆ ಘಟಕದ ಅಧ್ಯಕ್ಷೆ ಶೋಭಾ ಎಸ್. ಹೆಗ್ಡೆ ಹೇಳಿದರು. ಆಳ್ವಾಸ್ [...]

ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಪ್ರತಿಷ್ಠಿತ ವಿಕ್ಟರ್ ಅವಾರ್ಡ್ ಸಪಾಯರ್ ತಂಡದ ಮಡಿಲಿಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಕ್ರಿಯಾಶೀಲತೆ ಮತ್ತು ಸ್ಪರ್ಧಾತ್ಮಕ ಮನೋಭಾವನೆ ಬೆಳೆಸುವ ಉದ್ದೇಶದಿಂದ ಶೈಕ್ಷಣಿಕ ವರ್ಷದ ಪ್ರಥಮ ಸೆಮಿಸ್ಟರ್ ಅವಧಿಯಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಹುಡುಗ [...]

ಬಿ. ಬಿ. ಹೆಗ್ಡೆ ಕಾಲೇಜು: ಡೆಂಗ್ಯೂ ಅರಿವು ಕಾರ್ಯಕ್ರಮ ಸಂಪನ್ನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ ಬಿ ಹೆಗ್ಡೆ ಕಾಲೇಜಿನ ರೋಟರಾಕ್ಟ್ ಕ್ಲಬ್ ಹಾಗೂ ರೋಟರಿ ಕ್ಲಬ್ ಕುಂದಾಪುರದ ಜಂಟಿ ಆಶ್ರಯದಲ್ಲಿ ‘ಡೆಂಗ್ಯೂ ಅರಿವು’ ಕಾರ್ಯಕ್ರಮ ಜರುಗಿತು.  ಕಾರ್ಯಕ್ರಮದ [...]

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಆಳ್ವಾಸ್ ಕಾಲೇಜಿಗೆ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 26ರಂದು ನಡೆದ ದಕ್ಷಿಣ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಮೂಡುಬಿದಿರೆ ತಾಲ್ಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜು ತಂಡವು ಸಮಗ್ರ ಪ್ರಶಸ್ತಿಗೆ [...]

ವಾಲಿಬಾಲ್: ಮೂಡುಬಿದಿರೆಯ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಚಾಂಪಿಯನ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಂಗಳೂರು ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಚಾಂಪಿಯನ್ ಆಗಿದೆ. [...]

ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸೆಪ್ಟೆಂಬರ್ 25 ರಂದು ಉಡುಪಿ ಅಜ್ಜರಕಾಡಿನಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನನ್ ಎತ್ತರ  ಜಿಗಿತದಲ್ಲಿ ಚಿನ್ನದ [...]