
ಬಿ.ಎಸ್.ಎನ್.ಎಲ್ ಟವರ್ ನಿರ್ವಹಣೆಯನ್ನು ವ್ಯವಸ್ಥಿತವಾಗಿ ಮಾಡಿ: ಕೋಟ ಶ್ರೀನಿವಾಸ ಪೂಜಾರಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶ ವ್ಯಾಪ್ತಿಗಳಲ್ಲಿರುವ ಬಿ.ಎಸ್.ಎನ್.ಎಲ್ ಟವರ್‌ಗಳ ನಿರ್ವಹಣೆಯನ್ನು ವ್ಯವಸ್ಥಿತವಾಗಿ ಮಾಡಿ, ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ಸೇವೆ ನೀಡಲು ಬಿ.ಎಸ್.ಎನ್.ಎಲ್ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು
[...]