ಕುಂದಾಪುರ

ಹಾಲಾಡಿ: ನಿರಂತರ ಮಳೆಗೆ ಕುಸಿದ ಭರಣಿಕೊಳ್ಳಿ ಸಂಪರ್ಕ ಸೇತುವೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಾಲಾಡಿ ಸಮೀಪದ ಚೋರಾಡಿಯಲ್ಲಿ ಮಳೆ ನೀರಿನ ಅಬ್ಬರಕ್ಕೆ .ಹಾಲಾಡಿ ಮುದೂರು ಸಂಪರ್ಕಿಸುವ ಸೇತುವೆಯ ಸಂಪರ್ಕವೇ ಕಡಿದು ಹೋಗಿದೆ. 28 – ಹಾಲಾಡಿ ಗ್ರಾಮದ ಸೊಸೈಟಿಯಿಂದ ಹಾರ್ರಮಕ್ಕಿ [...]

ಶ್ರೀ ವೆಂಕಟರಮಣ ಕಾಲೇಜಿನ ಹಳೆ ವಿದ್ಯಾರ್ಥಿಗಳು ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷೆಯಲ್ಲಿ ತೇರ್ಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ : 2024  ಮೇ ನಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯಟ್  ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ  ಹಳೆ ವಿದ್ಯಾರ್ಥಿಗಳಾದ  ವಿಘ್ನೇಶ್  ಎಸ್. ಬಿ, ಶ್ರದ್ಧಾ [...]

ಸ.ಹಿ.ಪ್ರಾ ಶಾಲೆ ನೂಜಾಡಿ-2: ಶತಮಾನೋತ್ಸವ ಭವನ ಶಿಲಾನ್ಯಾಸ, ಆಂಗ್ಲಮಾದ್ಯಮ ವಿಭಾಗ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ-2 ಸ್ಥಾಪನೆಯಾಗಿ ನೂರು ವರ್ಷಗಳು ಪೂರೈಸುತ್ತಿರುವ ಸಂದರ್ಭದಲ್ಲಿ ಶತಮಾನೋತ್ಸವಕ್ಕೆ ಪೂರ್ವಭಾವಿಯಾಗಿ ಶತಮಾನೋತ್ಸವ ಭವನ ಶಿಲಾನ್ಯಾಸ ಕಾರ್ಯಕ್ರಮ ಮತ್ತು ಆಂಗ್ಲ [...]

ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಸಂಪನ್ ಶೆಟ್ಟಿ ತೇರ್ಗಡೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಇವರು ಮೇ ತಿಂಗಳಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಸಂಪನ್ ಶೆಟ್ಟಿ ತೇರ್ಗಡೆ ಹೊಂದಿದ್ದಾರೆ. ಅವರು ಉಡುಪಿಯ [...]

ಗುರುಕುಲ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಪದಗ್ರಹಣ 

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗುರುಕುಲ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರದಂದು ವಿದ್ಯಾರ್ಥಿ ಸಂಸತ್ ಪದಗ್ರಹಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಿದ್ದ ಗುರುಕುಲ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಪಾಲ್ ಮಚಾಡೊ, ಇವರು [...]

ಯಡಮೊಗೆ, ತೊಂಬಟ್ಟುವಿನಲ್ಲಿ ವಿನೂತನ ಮಾದರಿಯ ಕಾಲುಸಂಕ ಉದ್ಘಾಟಿಸಿದ ಶಾಸಕ ಗಂಟಿಹೊಳೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿನೂತನ ತಂತ್ರಜ್ಞಾನ ಬಳಸಿ ಕಾಲುಸಂಕ ನಿರ್ಮಿಸುವ ಮೂಲಕ ಗ್ರಾಮೀಣ ಜನರ ಅನೇಕ ದಶಕಗಳ ಕನಸನ್ನು ನನಸು ಮಾಡಿರುವುದರ ಬಗ್ಗೆ ಹೆಮ್ಮೆಯಿದೆ ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ [...]

ಜಿಲ್ಲೆಯಲ್ಲಿ ಕಾಟಚಾರದ ಜನಸ್ಪಂದನ ಸಭೆ. ಅಧಿಕಾರಿಗಳಿಗಿಲ್ಲದ ಕಾಳಜಿ: ಕೆ. ವಿಕಾಸ್ ಹೆಗ್ಡೆ ಆರೋಪ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಾಟಾಚಾರದ ಜನಸ್ಪಂದನ ಜಿಲ್ಲೆಯಲ್ಲಿ ಜನಸ್ಪಂದನ ಕಾರ್ಯಕ್ರಮದಲ್ಲಿನ ಗೊಂದಲಗಳಿಗೆ ಅಧಿಕಾರಿಗಳ ಜನ ವಿರೋಧಿ ವರ್ತನೆಗಳೇ ಕಾರಣ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆರೋಪಿದ್ದಾರೆ. [...]

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಅಗ್ನಿನಂದಕ ಪ್ರಾತ್ಯಕ್ಷಿಕೆ ಕಾರ್ಯಾಗಾರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಜನತಾ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢಶಾಲೆ ಹೆಮ್ಮಾಡಿಯಲ್ಲಿ ಜೆಸಿಐ ಕುಂದಾಪುರ ಸಿಟಿ, ಜ್ಯೂನಿಯರ್ ಸಿಟಿ ವಿಂಗ್ ಆಯೋಜನೆಯಲ್ಲಿ ಅಗ್ನಿಶಾಮಕದಳ ಕುಂದಾಪುರ ಠಾಣೆ ಅವರು [...]

ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಪದಗ್ರಹಣ ಸಮಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಇದರ ಪದಗ್ರಹಣ ಸಮಾರಂಭವು ಅಕ್ಷತಾ ಹಾಲ್ ನಲ್ಲಿ ನಡೆಯಿತು. ವಲಯ ಒಂದರ ಸಹಾಯಕ ಗವರ್ನರ್ ಬಿ.ರಾಜೇಂದ್ರ  ಶೆಟ್ಟಿ [...]

ಕುಂದಾಪ್ರ ಕನ್ನಡ ಅಧ್ಯಯನ ಪೀಠ ಅಭಿವೃದ್ಧಿಗೆ ಸರ್ಕಾರದಿಂದ ರೂ.50 ಲಕ್ಷ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪ್ರ ಭಾಷಾ ಅಧ್ಯಯನ ಪೀಠಕ್ಕೆ 50 ಲಕ್ಷ ರೂ. ಅನುದಾನ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ‌. ಭಾಷಾ ಅಧ್ಯಯನ ಪೀಠದ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಕಾರ್ಯಚಟುವಟಿಕೆಗಳನ್ನು [...]