ಸಾಹಿತ್ಯಿಕ, ಸಾಂಸ್ಕೃತಿಕ ಪರಿಚಾರಿಕೆಯಲ್ಲಿ ಪ್ರಸನ್ನತೆ ಪಡೆಯುವ ಮರವಂತೆ ಪ್ರಕಾಶ ಪಡಿಯಾರ್
ಕುಂದಾಪ್ರ ಡಾಟ್ ಕಾಂ ಲೇಖನ. ಅರ್ಹತೆ ಇರಲಿ, ಇಲ್ಲದಿರಲಿ ಹುದ್ದೆಗಳಿಗೆ ಹಾತೊರೆಯುವ ಮಂದಿಯ ನಡುವೆ ಸತ್ಕಾರ್ಯಗಳ ಪರಿಚಾರಿಕೆಯಲ್ಲಿ ಪ್ರಸನ್ನತೆ ಪಡೆಯುವ ಮರವಂತೆ ಪ್ರಕಾಶ ಪಡಿಯಾರ್ ಅವರದು ಅಪರೂಪಕ್ಕೆ ಕಾಣಸಿಗುವ ವಿಭಿನ್ನ ವ್ಯಕ್ತಿತ್ವ.
[...]