
ಉದ್ಯಮಿ, ಧಾರ್ಮಿಕ – ಸಾಮಾಜಿಕ ಮುಂದಾಳು ಸುರೇಶ್ ಪಡುಕೋಣೆ ನಿಧನ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉದ್ಯಮಿ, ಧಾರ್ಮಿಕ ಮುಂದಾಳು, ವಿವಿಧ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಸುರೇಶ ಪಡುಕೋಣೆ (82) ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಚಿಕ್ಕವಯಸ್ಸಿನಲ್ಲೇ ಬಾಂಬೆ
[...]