ಕುಂದಾಪ್ರದ್ ಸುದ್ಧಿ

ಹೆಮ್ಮಾಡಿ: ಚರ್ಚಾ ಸ್ಪರ್ಧೆಯಲ್ಲಿ ವರ್ಷಾ ರವಿಶಂಕರ್ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ಸಹಕಾರ ಮಹಾಮಂಡಳದವರು ಜಿಲ್ಲೆಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ‘ಸಮೃದ್ದ ಭಾರತ ನಿರ್ಮಾಣದಲ್ಲಿ ಸಹಕಾರ ಚಳುವಳಿ ಮಾತ್ರವೇ ಪ್ರಧಾನ ಪಾತ್ರವನ್ನು ವಹಿಸಬಲ್ಲುದು’ ಎಂಬ [...]

ನಮ್ಮಲ್ಲಿರುವ ತೊಡಕುಗಳನ್ನು ಪರಿಹರಿಸಬಲ್ಲ ಏಕೈಕ ಸಾಧನ, ಸಂಗೀತ – ಅಪ್ಪಣ್ಣ ಹೆಗ್ಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಲಾಕ್ಷೇತ್ರ – ಕುಂದಾಪುರ ಟ್ರಸ್ಟ್ ಆಗಿ ಉನ್ನತೀಕರಣಗೊಂಡಿದ್ದು, ಕಲಾಕ್ಷೇತ್ರದ ನವೀಕೃತ ಕಛೇರಿಯಲ್ಲಿ ಟ್ರಸ್ಟ್ನ್ನು ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ ಅವರು ಉದ್ಘಾಟಿಸಿದರು. ಬಳಿಕ ಅವರು [...]

ಮಂಗಳೂರು ವಿವಿ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಎಬಿವಿಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಬಿವಿಪಿ ಕುಂದಾಪುರ ಆಶ್ರಯದಲ್ಲಿ ಕುಂದಾಪುರ ಡಾ. ಬಿ.ಬಿ. ಹೆಗ್ಡೆ ಪದವಿ ಕಾಲೇಜು, ಭಂಡಾರ್‌ಕಾರ‍್ಸ್ ಕಾಲೇಜು ಹಾಗೂ ಕೋಟೇಶ್ವರ ಕಾಗೇರಿ ವರದರಾಜ ಶೆಟ್ಟಿ ಸರಕಾರಿ ಪದವಿ ಕಾಲೇಜು [...]

ಕುಂದಾಪುರದಲ್ಲಿ ವೈಭವದಿಂದ ಜರುಗಿದ ಶ್ರೀ ಕುಂದೇಶ್ವರ ಲಕ್ಷದೀಪೋತ್ಸವ ಹಾಗೂ ರಥೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕುಂದೇಶ್ವರ ದೇವರ ಸನ್ನಿಧಿಯಲ್ಲಿ ಬುಧವಾರ ಕಾರ್ತಿಕ ಮಾಸದ ಲಕ್ಷದೀಪೋತ್ಸವ ಹಾಗೂ ರಥೋತ್ಸವವು ವೈಭವದೊಂದಿಗೆ ನೆರವೇರಿತು. ವಾರ್ಷಿಕ ಜಾತ್ರೋತ್ಸವವದಲ್ಲಿ ಸಹಸ್ರಾರು ಮಂದಿ ಪಾಲ್ಗೊಂಡಿದ್ದರು. ಪೂರ್ವಾಹ್ನ [...]

ಕುಂದಾಪುರ ನಗರ ಪ್ರವೇಶಕ್ಕೆ ಅವಕಾಶ. ಅಂತಿಮವಾಗಿ ಬೊಬ್ಬರ್ಯನಕಟ್ಟೆ ಬಳಿ ರಾ.ಹೆ. ಪ್ಲೈಓವರ್ ಡಿವೈಡರ್ ತೆರವು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾರ್ವಜನಿಕರ ಹೋರಾಟದ ಬಳಿಕ ಅಂತಿಮವಾಗಿ ರಾಷ್ಟ್ರೀಯ ಹೆದ್ದಾರಿಯಿಂದ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ನಗರಕ್ಕೆ ಪ್ರವೇಶ ದೊರೆತಿದೆ. ಬೊಬ್ಬರ್ಯನಕಟ್ಟೆ ಜಂಕ್ಷನ್ ಬಳಿ ಚತುಷ್ಪಥ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ [...]

ಸಂಗೀತ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಕರ್ಣಾಟಕ ಬ್ಯಾಂಕ್ ಸಹಕಾರ – ಸಿಒಒ ವೈ.ವಿ. ಬಾಲಚಂದ್ರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ಣಾಟಕ ಬ್ಯಾಂಕ್ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದ್ದು ಎಲ್ಲರ ಜೀವನಕ್ಕೆ ಸ್ಪೂರ್ತಿಯಾಗಿರುವ ಉತ್ತಮ ಸಂಗೀತ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಿಗೆ ನಿರಂತರವಾಗಿ ಸಹಕಾರ [...]

ಅಮೃತ ಭಾರತಿಗೆ ಸಂಗೀತದಾರತಿ: ಯುವ ಸಂಗೀತೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂಗೀತ ಭಾರತಿ ಟ್ರಸ್ಟ್ ಕುಂದಾಪುರ, ಚಿರಂತನ ಚಾರಿಟೆಬಲ್ ಟ್ರಸ್ಟ್ ಸುರತ್ಕಲ್ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮ್ಯಾಕ್ಸ್ ಮೀಡಿಯಾ ಉಡುಪಿ, ಭಂಡಾರ್‌ಕಾರ‍್ಸ್ ಕಾಲೇಜು ಇವುಗಳ [...]

ಕುಂದಾಪ್ರ ಪುರಸಭೆ ಸಾಮಾನ್ಯ ಸಭೆ: ಒಳಚರಂಡಿ – ಹೆದ್ದಾರಿ ಅವ್ಯವಸ್ಥೆ, ಬೀದಿ ನಾಯಿ ಕಾಟ, ಸುವರ್ಣ ಮಹೋತ್ಸವದ ಚರ್ಚೆ

ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಕುಂದಾಪುರ ಪುರಸಭಾ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಸೋಮವಾರ ಜರುಗಿದ ಸಾಮಾನ್ಯ ಸಭೆಯಲ್ಲಿ ಕುಂದಾಪುರ ಒಳಚರಂಡಿಯ ಅವ್ಯವಸ್ಥೆ, ರಾಷ್ಟ್ರೀಯ ಹೆದ್ದಾರಿ ನಿರ್ಲಕ್ಷ್ಯ, ಬೀದಿ ನಾಯಿ ಕಾಟ ತಪ್ಪಿಸಲು [...]

ಮಂಗಳೂರು ವಿ.ವಿಯಿಂದ ‘ಕುಂದಾಪ್ರ ಕನ್ನಡ ಅಧ್ಯಯನ ಪೀಠ’ ಆರಂಭಕ್ಕೆ ನಿರ್ಧಾರ

ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ಕುಂದಾಪುರ ನೆಲದ ಭಾಷೆ ಕುಂದಾಪ್ರ ಕನ್ನಡದ ಅಭಿವೃದ್ಧಿ ಹಾಗೂ ತುಲನಾತ್ಮಕ ಅಧ್ಯಯನದ ದೃಷ್ಟಿಯಿಂದ ಕುಂದಾಪ್ರ ಕನ್ನಡ ಅಧ್ಯಯನ ಪೀಠ ಆರಂಭಿಸಲು ಮಂಗಳೂರು ವಿಶ್ವವಿದ್ಯಾನಿಲಯ ನಿರ್ಧರಿಸಿದ್ದು, ಕುಂದಾಪ್ರ [...]

ಬೋರ್ಡ್ ಹೈಸ್ಕೂಲ್ ಹಳೆ ವಿದ್ಯಾರ್ಥಿ ಸಂಘ: ಶತಮಾನೋತ್ತರ ಬೆಳ್ಳಿ ಹಬ್ಬದ ಭವನ ಹಸ್ತಾಂತರ, ಪುತ್ಥಳಿ ಅನಾವರಣ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜೂ.13: ಹಳೆ ವಿದ್ಯಾರ್ಥಿಗಳ ನೆನಪು ಹಾಗೂ ಚಟುವಟಿಕೆಗಳು ನೆನಪಿನ ಬುತ್ತಿಗಳಾಗಬೇಕಾದರೆ, ಅವುಗಳನ್ನು ಶಾಶ್ವತವಾಗಿ ಸಂಗ್ರಹಿಸಿಡುವ ಕಾರ್ಯಗಳು ನಡೆಯಬೇಕು. ಶಾಲೆಯ ಹಳೆಯ ವಿದ್ಯಾರ್ಥಿಗಳೇ ಆಯಾ ಶಿಕ್ಷಣ ಸಂಸ್ಥೆಗಳ ಶಾಶ್ವತ [...]