
ಬ್ಯಾಚುಲರ್ ಅಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ: ಅರ್ಜಿ ಆಹ್ವಾನ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ದೃಶ್ಯಕಲೆಯಲ್ಲಿ ಪ್ರಥಮ ಬಿ.ವಿ.ಎ (ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್) ಪದವಿ ಪ್ರವೇಶಾತಿಗಾಗಿ,
[...]