![](https://i0.wp.com/kundapraa.com/wp-content/uploads/2024/08/News-basrur-crime2.jpg?resize=388%2C220&ssl=1)
ಬಸ್ರೂರು: ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ವಿಚಿತ್ರವಾಗಿ ವರ್ತಿಸುತ್ತಿದ್ದ ಪತಿಯ ಬಂಧನ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ ಘಟನೆ ತಾಲೂಕಿನ ಬಸ್ರೂರಿನಲ್ಲಿ ಶನಿವಾರ ನಡೆದಿದೆ. ಮನೆಯ ಬಾಗಿಲು ಲಾಕ್ ಮಾಡಿಕೊಂಡು ಪತ್ನಿಗೆ ಹಲ್ಲೆ ಮಾಡಿ
[...]