ಸಾಧಿಸುವ ಛಲವಿದ್ದರೆ ಸಾಧನೆಯ ದಾರಿ ಸುಲಭ: ಆನಂದ್ ಸಿ. ಕುಂದರ್
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಬದುಕು ನಿಂತ ನೀರಾಗಿರದೇ ಸಾಧಿಸುವ ಛಲವಿರಬೇಕು ಜೊತೆಗೆ ಪ್ರಯತ್ನದಿಂದ ಸಾಧನೆಯ ಮೆಟ್ಟಿಲುಗಳು ಹತ್ತಲು ಸುಲಭವಾಗುತ್ತದೆ. ಯುವಕರು ಸಮಾಜಕ್ಕೆ ಸಹಾಯವಾಗುವಂತಹ ಕಾರ್ಯ ಚಟುವಟಿಕೆಗಳಿಲ್ಲಿ ತಮ್ಮನ್ನು ತೊಡಗಿಸಿಕೊಂಡು ಮಾದರಿಯಾಗಬೇಕು
[...]