
ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ವಿದ್ಯಾರ್ಥಿಗಳಿಗೆ ಜೀವನ ನಿಮ್ಮ ಕೈಯಲ್ಲಿರುವುದರಿಂದ ಆತ್ಮ ವಿಶ್ವಾಸವನ್ನು ಕಳೆದುಕೊಳ್ಳದೇ ಚಿಕ್ಕ ಚಿಕ್ಕ ಕನಸು ಕಾಣುವುದನ್ನು ಬಿಟ್ಟು ದೊಡ್ಡ ದೊಡ್ಡ ಕನಸು ಕಾಣುವ ಮೂಲಕ ವಿಭಿನ್ನ
[...]