ಗ್ರೀನ್ ಸೋಲ್ ಹಾಗೂ ಕ್ರಿಯೇಟಿವ್ ವಿದ್ಯಾ ಸಂಸ್ಥೆಯ ಸಹಯೋಗದಲ್ಲಿ ಬೃಹತ್ ಪಾದರಕ್ಷೆ ಸಂಗ್ರಹ ಅಭಿಯಾನ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಮತ್ತು “ಗ್ರೀನ್ ಸೋಲ್” ಸಂಸ್ಥೆಯ ಸಹಕಾರ ಹಾಗೂ ಸಾರ್ವಜನಿಕರಿಂದ ಬಳಸಿದ ಪಾದರಕ್ಷೆಗಳನ್ನು ಸಂಗ್ರಹಿಸಿ ಅದನ್ನು ಉನ್ನತ ತಂತ್ರಜ್ಞಾನದ ಮೂಲಕ ಮರುಬಳಕೆ
[...]