ವಿಶೇಷ ಲೇಖನ

ಪ್ರೆಶರ್ ಕುಕ್ಕರ್ ಬಳಸುವಾಗ ಈ ವಿಚಾರ ನೆನಪಿರಲಿ!

ಪ್ರೆಶರ್ ಕುಕ್ಕರ್ ಮಹಿಳೆಯರ ಫೆವರೇಟ್ ಅಡುಗೆ ಸಾಧನ. ಆದರೆ ಸರಿಯಾಗಿ ಬಳಸದಿದ್ದರೆ ತುಂಬಾ ಅಪಾಯಕಾರಿ ಅಡುಗೆ ಸಾಧನವೂ ಹೌದು ಎಂದು ನಿಮಗೆ ತಿಳಿದಿದೆಯೇ? ಶಾಖ ಮತ್ತು ಒತ್ತಡದಿಂದ ಅಡುಗೆ ತಯಾರಿಸುವ ಈ [...]

ಮಳೆಗಾಲದಲ್ಲಿ ಈ ಕಾಯಿಲೆಗಳ ಬಗ್ಗೆ ಜಾಗರೂಕರಾಗಿರಿ

ಮಳೆಗಾಲ ಶುರುವಾಗಿದೆ. ಜೋರಾಗಿ ಸುರಿಯುವ ಮಳೆ ಖುಷಿ, ಸಂತೋಷ, ಆತಂಕವನ್ನು ತರುವುದರ ಜೊತೆಗೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೂ ಆಹ್ವಾನ ನೀಡುತ್ತದೆ. ಕೊರೊನಾದಂತಹ ಸಾಂಕ್ರಾಮಿಕದ ನಡುವೆ ಈ ಮಳೆಗಾಲದ ರೋಗಗಳು ನಮ್ಮನ್ನ [...]

ಒಡೆದ ಹಿಮ್ಮಡಿ ಸಮಸ್ಯೆ ಶಮನಗೊಳಿಸಲು ಈ ಸರಳ ಮನೆಮದ್ದು ಉಪಕಾರಿ

ನಮ್ಮಲ್ಲಿ ಹೆಚ್ಚಿನವರು ಮುಖಕ್ಕಾಗಿ ಸಾಕಷ್ಟು ಸಮಯವನ್ನು ಕಳೆಯುತ್ತಾರೆ, ಆದರೆ ನಮ್ಮ ಪಾದಗಳಿಗೆ ಕನಿಷ್ಠ ಪ್ರಾಮುಖ್ಯತೆಯನ್ನು ನೀಡುತ್ತಾರೆ. ಇದನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತದೆ. ಆದರೆ ಅದಕ್ಕೂ ಒಮ್ಮೊಮ್ಮೆ ಆರೈಕೆ ಬೇಕಾಗುತ್ತದೆ. ಬೊಜ್ಜು, ಸರಿಯಾಗಿ ಅಳವಡಿಸದ [...]

ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದದ ಟಿಪ್ಸ್

ಮಳೆಗಾಲ ಬಂತೆಂದರೆ ಶೀತದ ವಾತಾವರಣದ ಕಾರಣದಿಂದ ಕಾಯಿಲೆ ಬೀಳುವುದು ಅಧಿಕ. ಇದನ್ನು ತಡೆಗಟ್ಟಲು ನಾವು ಮಳೆಗಾಲದಲ್ಲಿ ನಮ್ಮ ಉಡುಪು, ಆಹಾರ ಶೈಲಿ ಎಲ್ಲವನ್ನೂ ಬದಲಾಯಿಸಬೇಕು. ಮಳೆಗಾಲದಲ್ಲಿ ವಾತಾವರಣದಲ್ಲಿ ವಾತ ಹಾಗೂ ಪಿತ್ತದ [...]

ಬೈಂದೂರು: ‘ಕರ್ನಾಟಕ ನರ್ಸರಿ’ಯಲ್ಲಿದೆ ಬಗೆ ಬಗೆಯ ಫಲ ಪುಷ್ಪಗಳ ಸಂಗ್ರಹ

ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ಮಾರುಕಟ್ಟೆಯಲ್ಲಿ ದೊರೆಯುವ ಹತ್ತಾರು ಬಗೆಯ ಹಣ್ಣು, ತರಕಾರಿಗಳನ್ನು ನಮ್ಮ ತೋಟದಲ್ಲಿಯೂ ಬೆಳೆಸಬಹುದಲ್ವಾ. ತೆಂಗು, ಹಲಸು, ಗೇರು ಮುಂತಾದ ತೋಟಗಾರಿಕಾ ಬೆಳೆಗಳಿಂದ ಹಿಡಿದು ಕೈದೋಟದಲ್ಲಿ ಅರಳುವ [...]

ಆಟ-ಪಾಠವಿಲ್ಲದೆ ಕುಳಿತ ಮಕ್ಕಳಿಗೆ ಕಾಡುವ ಬೊಜ್ಜಿನ ಸಮಸ್ಯೆ ನಿವಾರಣೆಗೆ ಇಲ್ಲಿದೆ ಪರಿಹಾರ

ಆಟ ಪಾಠವೆಂದು ಓಡಾಡಿಕೊಂಡಿದ್ದ ಮಕ್ಕಳು ಈಗ ಟಿವಿ ಮುಂದೆ ಕುಳಿತು, ಹಾಳುಮೂಳು ತಿಂದು ಮೈತೂಕ ಹೆಚ್ಚಿಸಿಕೊಳ್ಳುತ್ತಿರುವುದು ಸಾಮಾನ್ಯ ಆಗಿಬಿಟ್ಟಿದೆ. ಮನೆಯಲ್ಲೇ ಕುಳಿತು ಉಣ್ಣುವುದು ತಿನ್ನುವುದು, ಸಾಕಷ್ಟು ವ್ಯಾಯಾಮ ಇಲ್ಲದಿರುವುದರಿಂದ ಉಂಟಾಗುವ ಮಕ್ಕಳ [...]

ನಿಮ್ಮ ತ್ವಚೆಯ ಹೊಳಪು ಹೆಚ್ಚಿಸಲು ಈ ಆಹಾರಗಳು ಸಹಕಾರಿ

ಚೆನ್ನಾಗಿ ಕಾಣಬೇಕೆಂದು ಅಂದುಕೊಳ್ಳುವುದು ಸಹಜ. ನಮ್ಮ ದೇಹದ ಸದೃಢತೆಗಾಗಿ ನಮ್ಮ ಆರೋಗ್ಯವನ್ನು ಅತ್ಯುತ್ತಮವಾಗಿ ಕಾಪಾಡಿಕೊಳ್ಳಲು ನಾವು ಹೇಗೆ ಕಷ್ಟ ಪಡುತ್ತವೆಯೋ ಅದೇ ರೀತಿ ನಮ್ಮ ಸೌಂದರ್ಯ ರಕ್ಷಣೆಗೆ ಹಲವು ವಿಧಾನಗಳಲ್ಲಿ ನಾವು [...]

ಹಲ್ಲಿ ಮನೆಯಲ್ಲಿರಬಾರದೆಂದರೆ ಇಲ್ಲಿದೆ ಸರಳ ಉಪಾಯ!

ಗೋಡೆಯ ಮೇಲೆ ಹಲ್ಲಿ ಕಂಡರೆ ಹಾವು ಕಂಡಷ್ಟೇ ಭಯವಾಗುತ್ತದೆ. ಗೋಡೆಯಲ್ಲಿ ತುಂಬಿಕೊಂಡಿರುವ ಹಲ್ಲಿಗಳ ಕಾಟವನ್ನು ತಡೆಯುವುದಾದರೂ ಹೇಗೆ? ನಾವು ಮನೆಯಲ್ಲೇ ಲಭ್ಯವಿರುವ ಪದಾರ್ಥಗಳನ್ನು ಬಳಸಿಕೊಂಡು ಹಲ್ಲಿಗಳನ್ನು ಬಹಳ ಸುಲಭವಾಗಿ ಓಡಿಸಬಹುದು. ಮುಖ್ಯವಾದ [...]

ಮನೆಯಲ್ಲಿ ಈ ಗಿಡಗಳಿದ್ದರೆ ಸೊಳ್ಳೆಗಳು ಬರುವುದೇ ಇಲ್ಲ!

ಸೊಳ್ಳೆಗಳು ಯಾವುದೇ ಕಾಲಮಾನಕ್ಕೆ ಸೀಮಿತವಾಗದೇ ಎಲ್ಲಾ ಹವಾಮಾನದಲ್ಲೂ ಕಾಡುವ ಮಾರಣಾಂತಿಕ ಕೀಟವಾಗಿದೆ. ಯಕಶ್ಚಿತ್ ಸೊಳ್ಳೆ ಎಂದು ನಿರ್ಲಕ್ಷಿಸಿದರೆ ಅತ್ಯಂತ ಭೀಕರ ಕಾಯಿಲೆಗಳಿಗೆ ತುತ್ತಾಗುವ ಸಾಧ್ಯತೆ ಹೆಚ್ಚಿರುತ್ತದೆ. ಸೊಳ್ಳೆಯಿಂದ ಮಲೇರಿಯಾ, ಡೆಂಗ್ಯೂ, ಚಿಕನ್ [...]

ನಿಮ್ಮ ನೆನಪಿನ ಶಕ್ತಿ ಹೆಚ್ಚಿಸಿಕೊಳ್ಳೋಕೆ ಬೇಕಿದೆ ಈ ಬಗೆಯ ಜೀವನಶೈಲಿ

ಕೆಮಿಕಲ್‌ಯುಕ್ತ ಆಹಾರ, ಮಾಲಿನ್ಯಮಯ ಪರಿಸರ ಮುಂತಾದವುಗಳಿಂದಾಗಿ ಇಂದು ಮಕ್ಕಳಲ್ಲೇ ಮರೆವು. ಸಾಮಾನ್ಯ ಸಮಸ್ಯೆಯಾಗಿದೆ. ಮಕ್ಕಳಿಂದ ಹಿಡಿದು ಮುದುಕರವರೆಗೆ ಎಲ್ಲರೂ ಮರೆವಿನ ಕಾರಣದಿಂದ ಆಗಾಗ ಹಲವು. ಸಮಸ್ಯೆಗಳನ್ನೆದುರಿಸುತ್ತಿದ್ದಾರೆ. ಈ ಮರೆವು ಹೆಚ್ಚಾದರೆ ಅದು [...]