Alvas nudisiri

ಸಮಾಜಕ್ಕೆ ಅಗತ್ಯವಾದುದನ್ನು ನೀಡುವ ಬದ್ಧತೆ ಮಾಧ್ಯಮದ್ದು: ಎನ್.ಎ.ಎಂ. ಇಸ್ಮಾಯಿಲ್

ಮೂಡುಬಿದಿರೆ: ಮಾಧ್ಯಮ ಕ್ಷೇತ್ರಕ್ಷೆ ಪ್ರವೇಶಿಸುವ ಸಾಧನಗಳಿಂದಾಗಿ ಹೊಸತನವನ್ನು ನಿರೀಕ್ಷಿಸಲಾಗದು. ಹೊಸತನದ ಹೊಳಪು ಮೊದಲು ಮನಸ್ಸುಗಳಲ್ಲಿ ಮೂಡಬೇಕಿದೆಯೇ ಹೊರತು ಹೊಸ ಸಾಧನಗಳಿಂದಲ್ಲ ಎಂದು ಎನ್.ಎ.ಎಂ. ಇಸ್ಮಾಯಿಲ್ ಹೇಳಿದರು. ಆಳ್ವಾಸ್ ನುಡಿಸಿರಿಯ ರತ್ನಾಕರವರ್ಣಿ ವೇದಿಕೆಯ ನಾಡೋಜ ಕಯ್ಯಾರ ಕಿಂಞಣ್ಣ ರೈ [...]

ಪತ್ರಕರ್ತನೊಳಗಿನ ನಾಯಕ ಮರೆಯಾಗುತ್ತಿದ್ದಾನೆ: ಪ್ರೊ ರವೀಂದ್ರ ರೇಷ್ಮೆ

ಮೂಡುಬಿದಿರೆ: ನಮ್ಮ ನಡುವಿನ ಅವಕಾಶವಾದಿ ಪ್ರೌವೃತ್ತಿಯಿಂದ ಜಾತೀಯತೆ ಮತ್ತು ಜಾತ್ಯಾತೀತತೆಗಳ ನಡುವಿನ ಗೊಂದಲ ಹೆಚ್ಚಿತ್ತಿದೆ. ಒಂದು ಧರ್ಮ ಸಂಘಟನೆಯನ್ನು ಮಾತ್ರ ದೂಷಿಸುವುದು ಜಾತ್ಯಾತೀತತೆ ಎಂದೆನಿಸಿಕೊಳ್ಳುವುದಿಲ್ಲ. ಎಲ್ಲಾ ಬಗೆಯ ಸೃಜನ ಪಕ್ಷಪಾತದಿಂದ ಮಾತ್ರ [...]

ದೇಶದ ಜಾತಿ ವ್ಯವಸ್ಥೆ ಸಾಮರಸ್ಯಕ್ಕೆ ಮಾರಕ: ಕುಂ. ವೀರಭದ್ರಪ್ಪ

ಮೂಡುಬಿದಿರೆ: ಆಂತರಿಕ ಪ್ರಜಾಪ್ರಭುತ್ವವಿಲ್ಲದಿರುವಾಗ ರಾಕ್ಷಸ ಪ್ರವೃತ್ತಿಗಳು ಜಾಗೃತಗೊಳ್ಳುತ್ತದೆ. ಭಾರತದಲ್ಲಿ ಕಳೆದ ಎಂಟು ತಿಂಗಳಿನಲ್ಲಿ 600ಕ್ಕೂ ಹೆಚ್ಚು ಕೋಮುಗಲಭೆಗಳು ನಡೆದಿದೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ, ಸನಾತನ ಮೌಲಗಳನ್ನು ಸಮಾಜದಲ್ಲಿ ಬಲವಂತವಾಗಿ ತುಂಬುವ ಕೆಲಸವಾಗುತ್ತಿದೆ. [...]

ಕವಿತೆಯ ಮೂಲಕ ಮನುಷತ್ವ ಹುಡುಕಾಟ: ಟಿ. ಯಲ್ಲಪ್ಪ

ಮೂಡುಬಿದಿರೆ: ಅಸಹಿಷ್ಣುತೆಯೇ ತುಂಬಿರುವ ಸಮಾಜದಲ್ಲಿ ಯಾವ ದಿಕ್ಕಿನಲ್ಲಿ ಸಾಗಬೇಕೆಂಬ ಗೊಂದಲ ನಮ್ಮನ್ನು ಕಾಡುತ್ತಿದೆ. ದಲಿತ ಮಕ್ಕಳನ್ನು ಸುಡುವ, ದಲಿತ ಹೆಣ್ಣುಮಕ್ಕಳನ್ನು ಬೆತ್ತಲೆ ಮಾಡುವ, ಅಲ್ಪಸಂಖ್ಯಾತ ಸಮುದಾಯದವರನ್ನು ಹುಡುಕಿಒ ಕೊಲ್ಲುವ ಈ ಸಮಾಜದ [...]

ನುಡಿಸಿರಿಯ ತುಂಬೆಲ್ಲಾ ವಿಚಾರ, ವಿನೋದ, ವೈವಿಧ್ಯಗಳ ಸೊಬಗು

ಮೂಡುಬಿದಿರೆ: ನುಡಿಸಿರಿ ಎಂದರೆ ಸಾಕು ಕಲೆ, ಸಾಹಿತ್ತಿಕ, ಸಾಂಸ್ಕೃತಿಕ ವಿಚಾರಗಳು ಕಣ್ಮುಂದೆ ಹಾದುಹೋಗುತ್ತವೆ. ಮೂರುದಿನಗಳ ಕಾರ್ಯಕ್ರಮದಲ್ಲಿ ಹತ್ತಾರು ವಿಚಾರಗಳು ಚರ್ಚೆಗೆ ಬರುವುದರೊಂದಿಗೆ ಆಯಾ ವರ್ಷದ ಪರಿಕಲ್ಪನೆಗೊಂದು ಸ್ಪಷ್ಟ ರೂಪು ನೀಡುವ ಪ್ರಯತ್ನ [...]

ನುಡಿಸಿರಿಯ ಎರಡನೇ ದಿನ, ಸಾಂಸ್ಕೃತಿಕ ಕಾರ್ಯಕ್ರಮಗಳ ರಿಂಗಣ

ಮೂಡುಬಿದಿರೆ: ಬೆಳಿಗ್ಗೆ 5:30ರ ಉದಯರಾಗದಿಂದ ಆರಂಭಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳ ಸರಣಿ ರಾತ್ರಿ 11:30ಕ್ಕೆ ರಘು ದೀಕ್ಷಿತ್ ಅವರ ಸಮಕಾಲೀನ ಜನಪದ ಸಂಗೀತದ ಮೂಲಕ ಸಮಾಪನಗೊಂಡಿತು. ಡಾ| ವಿ. ಎಸ್. ಆಚಾರ್ಯ ಸಭಾಭವನದಲ್ಲಿ [...]

ರಘುದೀಕ್ಷಿತ್ ಸಂಗೀತಕ್ಕೆ ತಲೆದೂಗಿದ ನುಡಿ ಮನಸ್ಸುಗಳು

ಮೂಡುಬಿದಿರೆ: ಇಲ್ಲಿನ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಪ್ರಸಿದ್ಧ ಗಾಯಕ ಬೆಂಗಳೂರಿನ ರಘು ದೀಕ್ಷಿತ್  ಅವರಿಂದ ಸಮಕಾಲೀನ ಜನಪದ ಸಂಗೀತ  ಗಾಯನ ಕಾರ್ಯಕ್ರಮ ಜರುಗಿತು. ವಿಶಾಲವಾದ ವೇದಿಕೆಯಲ್ಲಿ ನಿಂತ ರಘು [...]

ಲೇಖಕರು ಸೃಜನಶೀಲತೆಯನ್ನು ಒತ್ತೆ ಇಡದಿರಿ: ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ

ಮೂಡುಬಿದಿರೆ: ‘ಸೃಜನಶೀಲತೆಯನ್ನು ಕಳೆದುಕೊಂಡಾಗ ಅಸಹಿಷ್ಣುತೆ ಹೆಚ್ಚಾಗುತ್ತದೆ. ಸೃಜನಶೀಲತೆ ಜೀವಂತವಾಗಿದ್ದರೆ ಅಸಹಿಷ್ಣುತೆಯ ಮಾತು ಹುಟ್ಟುವುದೇ ಇಲ್ಲ’ ಎಂದು ಸಾಹಿತಿ ಹೇಳಿದರು. ಆಳ್ವಾಸ್ ನುಡಿಸಿರಿಯಲ್ಲಿ ಕೆ.ಎಸ್. ನರಸಿಂಹ ಸ್ವಾಮಿ ನೆನಪು ಸಂಸ್ಮರಣೆಯಲ್ಲಿ ಮಾತನಾಡಿದ ಅವರು, ‘ಒತ್ತಾಯವನ್ನು ಹೇರುವ [...]

ಕಲೆಗಿಲ್ಲ ಕರದ ಹಂಗು. ಗಿರೀಶ್ ಕುಂಚದಲ್ಲಿ ಮೂಡುವುದು ನೈಜತೆಯ ರಂಗು

ಎನ್. ಪೂಜಾ ಪಕ್ಕಳ. ಈ ಚಿತ್ರಗಾರನ ಕಲಾಕುಂಚಕ್ಕೆ ಕಣ್ಣ ಮುಂದಿನ ವಸ್ತುಗಳೇ ವಿಷಯಗಳು. ನೈಜತೆ ಮತ್ತು ಜನಜೀವನಕ್ಕೆ ಹತ್ತಿರವಾದ ಚಿತ್ರಗಳನ್ನು ಬರೆಯಬೇಕು ಮತ್ತು ಅವು ನೋಡುಗನನ್ನು ಆಕರ್ಷಿಸುವಂತಿರಬೇಕು ಎನ್ನುವುದು ಚಿತ್ರಗಾರ ಗಿರೀಶ್ [...]

ಮಹಿಳಾ ಚಳುವಳಿಗೆ ರೂಪು ಕೊಟ್ಟದು ಪುರುಷರು : ಗಾಯತ್ರಿ ನಾವಡ

ಮೂಡುಬಿದಿರೆ: ಮಹಿಳಾ ಪರ ಆಲೋಚನೆಯುಳ್ಳ ಬಹುದೊಡ್ಡ ಪುರುಷ ಪಡೆಯು ನಮ್ಮಲ್ಲಿದ್ದು ಇವರೇ ಮೊಟ್ಟಮೊದಲಿಗೆ ಮಹಿಳಾ ಚಳುವಳಿಗೆ ರೂಪುರೇಷೆಯನ್ನು ಹಾಕಿಕೊಟ್ಟರು ಎಂದು ಚಿಂತಕಿ ಗಾಯತ್ರಿ ನಾವಡ ಅಭಿಪ್ರಾಯಪಟ್ಟರು. ಆಳ್ವಾಸ್ ನುಡಿಸಿರಿಯ ಎರಡನೇ ದಿನ [...]