ರಾಜ್ಯ ಮಟ್ಟದ ಅಬಾಕಸ್ ಮತ್ತು ವೇದಿಕ್ ಮಾಥ್ಸ್ ಸ್ಪರ್ಧೆ: ಛಾಯಾ ವಿಶ್ವನಾಥ್‌ ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಡಿಯಲ್ ಪ್ಲೇ ಅಬಾಕಸ್ ಅಂಡ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಚಿತ್ರದುರ್ಗದ ಮುರುಗಾ ಮಠದಲ್ಲಿ ನಡೆದ 19ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು 7ನೇ ರಾಜ್ಯ [...]

ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಐ.ಟಿ ಕ್ವಿಜ್‍ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ  ಗ್ರಾಮೀಣ ಐ. ಟಿ ಕ್ವಿಜ್‍ ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪುನೀತ್ ಆಚಾರ್ಯ, ದಿಲೀಪ್ [...]

ಕೋಣಿ: ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಕಳ್ಳತನ ಯತ್ನಪಡಿಸಿದ ಇಬ್ಬರ ಬಂಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಬ್ಯಾಂಕ್ ಕೋಣಿ ಶಾಖೆಯಲ್ಲಿ ನ. 16 ರಂದು ಕಳ್ಳತನಕ್ಕೆ ವಿಫಲಯತ್ನ ನಡೆಸಿದ್ದ ಕಾನೂನು ಸಂಘರ್ಷಕ್ಕೊಳಪಟ್ಟ ಬಾಲಕ ಸಹಿತ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಕುಂದಾಪುರ [...]

ಗಂಗೊಳ್ಳಿ: ಉಚಿತ ಆರೋಗ್ಯ ತಪಾಸಣಾ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಬದಲಾದ ಜೀವನ ಶೈಲಿ ಹಾಗೂ ಆಹಾರ ಪದ್ಧತಿಯಿಂದ ಬಹಳಷ್ಟು ಕಾಯಿಲೆಗಳು ಮನುಷ್ಯನನ್ನು ಕಾಡುತ್ತಿದೆ. ಪಾಶ್ಚಿಮಾತ್ಯರ ಅನುಕರಣೆಯಿಂದಾಗಿ ನಮ್ಮ ಜೀವನ ಶೈಲಿಯನ್ನು ಹಾಗೂ ಆಹಾರ ಪದ್ಧತಿಯನ್ನು ಬದಲಾಯಿಸಿಕೊಂಡಿದ್ದೇವೆ. [...]

ನಾವುಂದ: ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ನಾವುಂದದ ರಾ.ಹೆ-66ರಲ್ಲಿ ಪಾದಾಚಾರಿಗೆ ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ. ನಾಯಕನಕಟ್ಟೆ ಸಮೀಪದ ಗೋಳಿಕಟ್ಟೆ ನಿವಾಸಿ ಭದ್ರ (45) [...]

‘ಸ್ನಾತಕೋತ್ತರ ಪದವಿಯ ಸಂಶೋಧನಾ ಮಾರ್ಗದರ್ಶಿಗಳ ಕ್ಷಮತೆ ವೃದ್ಧಿ’ ರಾಷ್ಟ್ರೀಯ ಕಾರ‍್ಯಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಹಾಗೂ ಭಾರತೀಯ ಔಷಧ ಪದ್ಧತಿಯ ರಾಷ್ಟ್ರೀಯ ಆಯೋಗದ ಜಂಟಿ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆದ ರಾಷ್ಟ್ರೀಯ ಕಾರ‍್ಯಗಾರ- ’ಸ್ನಾತಕೋತ್ತರ [...]

ರೈತರುಗಳು ಕೃಷಿ ವಲಯಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪಡೆದು ಸಮರ್ಪಕವಾಗಿ ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೃಷಿ ಕ್ಷೇತ್ರಕ್ಕೆ ಪ್ರಾಧ್ಯಾನ್ಯತೆ ನೀಡುವುದರೊಂದಿಗೆ, ಕೃಷಿ ವಲಯಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸಮರ್ಪಕವಾಗಿ ರೈತರುಗಳಿಗೆ ತಲುಪಿಸಿ, ಅವರುಗಳ ಜೀವನಮಟ್ಟವನ್ನು ಇನ್ನಷ್ಟು ಉತ್ತಮಗೊಳಿಸುವ ದೃಷ್ಠಿಯಿಂದ ಕೃಷಿ ಮೇಳವನ್ನು ಆಯೋಜಿಸಲಾಗಿದ್ದು, [...]

ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿ ತನ್ಮಯ್ ರಾವ್ ಐ.ಟಿ. ಕ್ವಿಜ್‌ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಮಟ್ಟದ ಟಿ. ಸಿ. ಎಸ್. ಗ್ರಾಮೀಣ ಐ. ಟಿ.ಕ್ವಿಜ್ -2024 ರ ಸ್ಪರ್ಧೆಯಲ್ಲಿ ಕೋಟೇಶ್ವರ ಯಡಾಡಿ-ಮತ್ಯಾಡಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ [...]

ಬೈಂದೂರು ಬ್ಲಾಕ್‌ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಶಬ್ಬೀರ್‌ ಬೈಂದೂರು ನೇಮಕ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ಬ್ಲಾಕ್‌ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರನ್ನಾಗಿ ಯುವ ನಾಯಕ ಶಬ್ಬೀರ್‌ ಬೈಂದೂರು ನೇಮಕ ಮಾಡಲಾಗಿದೆ. ಬೈಂದೂರು ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಹಾಗೂ [...]

ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ. ರೂ.3.05 ಲಕ್ಷ ಮೊತ್ತದ ಸೊತ್ತು ವಶ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ತಾಲೂಕಿನ ಶಿವಳ್ಳಿ ಗ್ರಾಮದ ಪೆರಂಪಳ್ಳಿ ಎಂಬಲ್ಲಿರುವ ಸಾಯಿರಾಧಾಟೌನ್‌ಶಿಪ್‌ ಬಳಿಯ ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಇಟ್ಟುಕೊಂಡು ಮಾರಾಡಕ್ಕೆ ಯತ್ನಿಸುತ್ತಿದ್ದ ಕೇಳಾರ್ಕಳಬೆಟ್ಟು ನಿವಾಸಿ ಅಬ್ದುಲ್‌ [...]