
ಇಂಡಿಯನ್ ಬುಕ್ ಆಫ್ ರೆಕಾರ್ಡ್ ದಾಖಲೆ ನಿರ್ಮಿಸಿದ ಶಾಮ್ ಪೂಜಾರಿಗೆ ಸನ್ಮಾನ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಂಡಿಯನ್ ಬುಕ್ ಆಫ್ ರೆಕಾರ್ಡ್ ದಾಖಲೆ ನಿರ್ಮಿಸಿದ ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶಾಮ್ ಜಿ.ಎನ್.ಪೂಜಾರಿ ಅವರನ್ನು ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ
[...]