ಶಂಕರನಾರಾಯಣ

ಸಮೃದ್ಧಿ ಯುವಕ ಮಂಡಲ ರಜತ ಮಹೋತ್ಸವಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ರಜತ ಮಹೋತ್ಸವದ ಹೊಸ್ತಿಲಲ್ಲಿರುವ ಶಂಕರನಾರಾಯಣ ಕುಳ್ಳಂಜಿಯ ಸಮೃದ್ಧಿ ಯುವಕ ಮಂಡಲ ವತಿಯಿಂದ ಹಸಿರು ಸಮೃದ್ಧಿ ಉಸಿರು ಸಮೃದ್ಧಿ ಅಭಿಯಾನದಡಿ ಔಷಧಿಯ ಗಿಡ ನೆಡುವುದರ ಮೂಲಕ ರಜತಮಹೋತ್ಸವಕ್ಕೆ [...]

ಹೊಸಂಗಡಿ: ಉತ್ಕನನದ ವೇಳೆ ವಿಜಯನಗರ ಸಾಮ್ರಾಜ್ಯದ ಪ್ರಾಚ್ಯವಸ್ತುಗಳು ಪತ್ತೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಊರಿನ ಹಿರಿಯರು ಹೇಳಿದ ಮಾತಿನ ಅಂದಾಜಿನಂತೆ ಉತ್ಕನನ ನಡೆಸಿದ ಹೊಸಂಗಡಿಯ ವಿದ್ಯಾರ್ಥಿಗಳು ಇತಿಹಾಸ ಕುರುಹುಗಳನ್ನು ಪತ್ತೆ ಹಚ್ಚಿದ್ದಾರೆ. ದೊಡ್ಡ ಕಂಬ, ಆನೆ ನೀರು ಕುಡಿಯುವ ಮರಿಗೆ [...]

ದ್ವಿತೀಯ ಪಿಯು ಫಲಿತಾಂಶ: ಶಂಕರನಾರಾಯಣ ಮದರ್ ತೆರೆಸಾಸ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶಂಕರನಾರಾಯಣದ ಮದರ್ ತೆರೆಸಾಸ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಿ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ [...]

ಮಾಜಿ ಶಾಸಕ, ಆಧುನಿಕ ಅಮಾಸೆಬೈಲುವಿನ ನಿರ್ಮಾತೃ ಎ.ಜಿ. ಕೊಡ್ಗಿ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾಜಿ ಶಾಸಕ, ಮೂರನೇ ಹಣಕಾಸು ಆಯೋಗದ ಅಧ್ಯಕ್ಷ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ (93) ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳ [...]

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಂಕರನಾರಾಯಣದ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್, ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಸಂಜನಾ ವಿ ಶೆಟ್ಟಿ ಮತ್ತು ಸನ್ನಿಧಿ ಕುಲಾಲ್ 625 ಕ್ಕೆ [...]

ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ: ಶ್ರೀ ಅಯುತ ಚಂಡಿಕಾ ಮಹಾಯಾಗ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಸಿದ್ಧಾಪುರ: ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಉಡುಪಿ ಜಿಲ್ಲೆಯಲ್ಲಿಯೇ ಪ್ರಪ್ರಥಮವಾಗಿ ಅತ್ಯಂತ ಅಪರೂಪದ ಶ್ರೀ ಅಯುತ ಚಂಡಿಕಾ ಮಹಾಯಾಗ ಯಶಸ್ವಿಯಾಗಿ ಸಂಪನ್ನಗೊಂಡಿತು.ಮೇ.8ರಂದು ಏಕಕಾಲದಲ್ಲಿ 100 ಯಾಗಕುಂಡಗಳಲ್ಲಿ [...]

ಶಂಕರನಾರಾಯಣ: ಅಮ್ಮಾ ಕ್ಯಾಂಟೀನ್ ಸುಲೋಚನಮ್ಮಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜ್ ಪ್ರಾರಂಭದಲ್ಲಿ ಕಟ್ಟಡ ಕಾರ್ಮಿಕರಿಗೆ ಅಂದು ಊಟ-ಚಾ-ತಿಂಡಿ ನೀಡಲು ಸಣ್ಣ ಮಟ್ಟದಲ್ಲಿ ಪ್ರಾರಂಭವಾದ ಅಮ್ಮಾ ಕ್ಯಾಂಟೀನ್ ೬೪ ವರ್ಷಕ್ಕೆ ಕಾಲಿಟ್ಟಿದೆ. ಪತಿ [...]

ಕುಂದಾಪುರ, ಬೈಂದೂರು ತಾಲೂಕಿನ ವಿವಿಧೆಡೆ ಸಂಭ್ರಮದ ಕ್ರಿಸ್ಮಸ್ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕುಂದಾಪುರ ಹೊಲಿಕ್ರಾಸ್ ಚರ್ಚ್, ಬಸ್ರೂರು ಫಿಲೀಪ್ ನೇರಿ ಚರ್ಚ್, ತ್ರಾಸಿ ಕ್ರಿಸ್ಟ್ಕಿಂಗ್ ಚರ್ಚ್, ಗಂಗೊಳ್ಳಿ ಅವರ್ ಲೇಡಿ ಆಫ್ ಇಮ್ಯಾಕ್ಯೂಲೇಟ್ ಚರ್ಚ್, ತಲ್ಲೂರು, ಬೆಳ್ವೆ [...]

ಶಂಕರನಾರಾಯಣ: 1488ನೇ ಮದ್ಯವರ್ಜನ ಶಿಬಿರ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ).ಕುಂದಾಪುರ ತಾಲೂಕು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತ ಮತ್ತು ಸಂಶೋಧನ ಕೇಂದ್ರ ಉಜಿರೆ, ಕರ್ನಾಟಕ ರಾಜ್ಯ [...]

ಶ್ರೀ ಕ್ಷೇತ್ರ ಹೊಳೆ ಶಂಕರನಾರಾಯಣ ದೇವಸ್ಥಾನದಲ್ಲಿ ಗೋಪೂಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾಡೋಜ ಡಾ. ಜಿ. ಶಂಕರ ಅವರಿಂದ ಪುನರ್ ನಿರ್ಮಾಣಗೊಂಡ ಉಮಾರಮಾ ಸಹಿತ ಶ್ರೀ ಕ್ಷೇತ್ರ ಹೊಳೆಶಂಕರನಾರಾಯಣ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸರಕಾರದ ಧಾರ್ಮಿಕ ದತ್ತಿ [...]