ಅಮಾಸೆಬೈಲು

ರಾತ್ರಿವರೆಗೆ ಹಾರಾಡಿತು ರಾಷ್ಟ್ರಧ್ವಜ

ಕುಂದಾಪುರ: ತಾಲೂಕಿನ ಹಳ್ಳಿಹೊಳೆ ಗ್ರಾಮ ಪಂಚಾಯತ್‌ನ ಅಭಿವೃದ್ಧಿ ಅಧಿಕಾರಿಯ ನಿರ್ಲಕ್ಷ್ಯದಿಂದಾಗಿ, ರಾಷ್ಟ್ರಧ್ವಜ ರಾತ್ರಿ ತನಕ ಹಾರಾಡಿದ ಘಟನೆ ನಡೆದಿದೆ. ರಾತ್ರಿಯಾದರೂ ರಾಷ್ಟ್ರಧ್ವಜ ಕೆಳಗಿಳಿಸದ್ದನ್ನು ಕಂಡ ಸ್ಥಳೀಯರು, ಗ್ರಾ.ಪಂ. ಸದಸ್ಯರಿಗೆ, ತಾ.ಪಂ. ಕಾರ್ಯನಿರ್ವಾಣಾಧಿಕಾರಿ ಹಾಗೂ [...]

ಅಕ್ರಮ ಗೋ ಸಾಗಾಟ ಪತ್ತೆಗೆ ವಿಶೇಷ ಪೊಲೀಸ್ ತಂಡ ರಚನೆ

ಕುಂದಾಪುರ: ಕಳೆದ ಮೂರು ವಾರಗಳಿಂದೀಚೆಗೆ ಉಡುಪಿ ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಾಣಿಕೆ, ಗೋ ಕಳ್ಳತನ ಪ್ರಕರಣಗಳು ಹೆಚ್ಚಾಗಿ ಸಂಭವಿಸುತ್ತಿದ್ದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ರಾತ್ರಿ [...]

ವಿಶ್ವಕರ್ಮ ಕಾರ್ಪೆಂಟರ್ ಯೂನಿಯನ್‌ :ಸಿದ್ದಾಪುರ ಘಟಕ ಉದ್ಘಾಟನೆ

ಅಮಾಸೆಬೈಲು: ಸಮಾಜದ ಅಭಿವೃದ್ಧಿಯಲ್ಲಿ ಸಂಘಟನೆಗಳ ಪಾತ್ರ ಮಹತ್ವದ್ದು. ಯುವ ಜನತೆ ಉತ್ತಮ ಧ್ಯೇಯೋದ್ದೇಶದೊಂದಿಗೆ ಸಂಘಟನೆ ಗಳಲ್ಲಿ ತೊಡಗಿಸಿಕೊಂಡು ಗುರುತಿಸಿಕೊಳ್ಳಬೇಕು. ಸಂಘಟನೆಗಳು ಸಮಾಜದ ಅಭಿವೃದ್ಧಿಯಾ ಗಲು ಮುಖ್ಯವಾಗಿ ಕಾರ್ಯನಿರ್ವಹಿಸಬೇಕು. ಸಂಘಟನೆಗಳು ಬಲಗೊಂಡಾಗ ಗ್ರಾಮಗಳು [...]

ಆಗಾಗ ಕೈಕೊಡುತ್ತಿದೆ ಬಿ.ಎಸ್.ಎನ್.ಎಲ್ ಇಂಟರ್‌ನೆಟ್‌

ಕುಂದಾಪುರ: ಶುಕ್ರವಾರ ಮಧ್ಯಾಹ್ನದಿಂದ ಕುಂದಾಪುರ ತಾಲೂಕಿನಲ್ಲಿ ಬಿ.ಎಸ್.ಎನ್.ಎಲ್ ಇಂಟರ್‌ನೆಟ್‌ ಸಮಸ್ಯೆ ತಲೆದೋರಿತ್ತು. ಬೆಂಗಳೂರಿನ ಸರ್ವರ್‌ ಸಮಸ್ಯೆ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಮಳೆಗಾಲ ಆರಂಭಗೊಂಡಾಗಲಿಂದ ಬಿ.ಎಸ್.ಎನ್.ಎಲ್ ಇಂಟರ್ ನೆಟ್ ಆಗಾಗ ಕೈಕೊಡುತ್ತಿರುವುದು [...]

ಎ.10: ಅಮಾಸೆಬೈಲಿನಲ್ಲಿ ವಿವಿಧ ಕಾಮಗಾರಿಗಳ ಲೋಕಾರ್ಪಣೆ

ಉಡುಪಿ : ಅಮಾಸೆಬೈಲು ಗ್ರಾ.ಪಂ, ಅಮಾಸೆಬೈಲು ಚಾರಿಟೆಬಲ್‌ ಟ್ರಸ್ಟ್‌, ಜಿಲ್ಲಾ ಹಾಗೂ ತಾಲೂಕು ಪಂಚಾಯತ್‌ ಉಡುಪಿ ಮತ್ತು ಕುಂದಾಪುರ, ಹಿಂದುಳಿದ ವರ್ಗ ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ [...]