
6 ರೈಲುಗಳಿಗೆ ಕುಂದಾಪುರ, ಕುಮಟಾ ಸ್ಟೇಶನ್‌ನಲ್ಲಿ ಪ್ರಾಯೋಗಿಕ ನಿಲುಗಡೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚರಿಸುವ 6 ರೈಲುಗಳಿಗೆ ರೈಲ್ವೆ ಸಚಿವಾಲಯವು ಕುಮಟಾ ಮತ್ತು ಕುಂದಾಪುರ ಸ್ಟೇಶನ್‌ಗಳಲ್ಲಿ ಪ್ರಾಯೋಗಿಕ ನಿಲುಗಡೆ ಮಾ. 15ರಿಂದ ನೀಡಲಾಗುವುದು. ತಿರುವನಂತಪುರಂ ಸೆಂಟ್ರಲ್
[...]